Gold Silver Price: 8,000 ರೂ ಗಡಿ ದಾಟಿದ ಅಪರಂಜಿ ಚಿನ್ನ; ವಿವಿಧ ನಗರಗಳಲ್ಲಿ ಬಂಗಾರ,ಬೆಳ್ಳಿಯ ಬೆಲೆ ಎಷ್ಟು?
ಬೆಂಗಳೂರು, ಅಕ್ಟೋಬರ್ 23: ಕಳೆದ ಎರಡು ದಿನಗಳಿಂದ ಚಿನ್ನ, ಬೆಳ್ಳಿಯ ಬೆಲೆ ಏರಿಕೆಯಾಗಿದ್ದು, ದೀಪಾವಳಿ ಹೊತ್ತಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆ ಇಂದು (ಬುಧವಾರ) ಗ್ರಾಮ್ಗೆ 40 ರೂನಷ್ಟು ಏರಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳ ಬುಧವಾರವೂ ಮುಂದುವರಿದ್ದು, ಮಂಗಳವಾರ ಚಿನ್ನದ ಬೆಲೆ ಅಲ್ಪ ಏರಿಕೆ ಕಂಡಿದ್ದ ಈ ಎರಡೂ ಲೋಹಗಳ ಬೆಲೆಯಲ್ಲಿ ಇಂದು ಭಾರೀ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 80,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,400 ರುಪಾಯಿ ಇದೆ. ಹಾಗಾದರೇ ವಿವಿಧ ನಗರದಲ್ಲಿ ಅಕ್ಟೋಬರ್ 23 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ಅಕ್ಟೋಬರ್ 23 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 104 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಎಷ್ಟು?
ಬೆಂಗಳೂರು: 73,400 ರೂ
ಚೆನ್ನೈ: 73,400 ರೂ
ಮುಂಬೈ: 73,400 ರೂ
ದೆಹಲಿ: 73,550 ರೂ
ಕೋಲ್ಕತಾ: 73,400 ರೂ
ಕೇರಳ: 73,400 ರೂ
ಅಹ್ಮದಾಬಾದ್: 73,450 ರೂ
ಜೈಪುರ್: 73,550 ರೂ
ಲಕ್ನೋ: 73,550 ರೂ
ಭುವನೇಶ್ವರ್: 73,400 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಎಷ್ಟು?
ಮಲೇಷ್ಯಾ: 3,680 ರಿಂಗಿಟ್ (71,260 ರುಪಾಯಿ)
ದುಬೈ: 3,070 ಡಿರಾಮ್ (70,270 ರುಪಾಯಿ)
ಅಮೆರಿಕ: 820 ಡಾಲರ್ (68,940 ರುಪಾಯಿ)
ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,770 ರುಪಾಯಿ)
ಕತಾರ್: 3,080 ಕತಾರಿ ರಿಯಾಲ್ (71,030 ರೂ)
ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
ಕುವೇತ್: 248.30 ಕುವೇತಿ ದಿನಾರ್ (68,110 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ) ಎಷ್ಟು?
ಬೆಂಗಳೂರು: 9,900 ರೂ
ಚೆನ್ನೈ: 11,200 ರೂ
ಮುಂಬೈ: 10,400 ರೂ
ದೆಹಲಿ: 10,400 ರೂ
ಕೋಲ್ಕತಾ: 10,400 ರೂ
ಕೇರಳ: 11,200 ರೂ
ಅಹ್ಮದಾಬಾದ್: 10,400 ರೂ
ಜೈಪುರ್: 10,400 ರೂ
ಲಕ್ನೋ: 10,400 ರೂ
ಭುವನೇಶ್ವರ್: 11,200 ರೂ












Click it and Unblock the Notifications