Gold Silver Price: ಚಿನ್ನದ ಬೆಲೆ 55,000 ರೂನಷ್ಟು ಇಳಿಕೆ: ಇಲ್ಲಿದೆ ಇಂದಿನ ದರ ಪಟ್ಟಿ

ಬೆಂಗಳೂರು, ಅಕ್ಟೋಬರ್ 24: ಕಳೆದ ಹಲವು ದಿನಗಳ ಬಳಿಕ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಭಾರತದಲ್ಲಿ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗಿದ್ದು, ಚಿನ್ನದ ಬೆಲೆ ಗ್ರಾಮ್​ಗೆ 55 ರೂನಷ್ಟು ಭರ್ಜರಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಎರಡು ರೂನಷ್ಟು ಕಡಿಮೆ ಆಗಿದೆ.

ಕಳೆದ ಏಳೆಂಟು ದಿನಗಳಿಂದ ಗ್ರಾಮ್​ಗೆ 300 ರೂನಷ್ಟು ಹೆಚ್ಚಾಗಿರುವ ಚಿನ್ನದ ಬೆಲೆ ಇಂದು (ಗುರುವಾರ) 55 ರುಪಾಯಿಯಷ್ಟು ಕಡಿಮೆ ಆಗಿದೆ. ಅಂದರೆ ಕಿಲೋ ಗೆ 55,000 ರೂಗಳಷ್ಟು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. ಹಾಗಾದರೇ ಇಂದು (ಅಕ್ಟೋಬರ್‌ 24) ಬೆಂಗಳೂರು ನಗರ ಸೇರಿದಂತೆ ವಿವಿಧ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold And Silver Price Today Check Latest Gold Rate On October 24th

ಅಕ್ಟೋಬರ್ 24 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,610 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 102 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 72,850 ರೂ

ಚೆನ್ನೈ: 72,850 ರೂ

ಮುಂಬೈ: 72,850 ರೂ

ದೆಹಲಿ: 73,000 ರೂ

ಕೋಲ್ಕತಾ: 72,850 ರೂ

ಕೇರಳ: 72,850 ರೂ

ಅಹ್ಮದಾಬಾದ್: 72,900 ರೂ

ಜೈಪುರ್: 73,000 ರೂ

ಲಕ್ನೋ: 73,000 ರೂ

ಭುವನೇಶ್ವರ್: 72,850 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಮಲೇಷ್ಯಾ: 3,680 ರಿಂಗಿಟ್ (71,060 ರುಪಾಯಿ)

ದುಬೈ: 3,070 ಡಿರಾಮ್ (70,270 ರುಪಾಯಿ)

ಅಮೆರಿಕ: 820 ಡಾಲರ್ (68,940 ರುಪಾಯಿ)

ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,590 ರುಪಾಯಿ)

ಕತಾರ್: 3,080 ಕತಾರಿ ರಿಯಾಲ್ (71,030 ರೂ)

ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)

ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)

ಕುವೇತ್: 248.30 ಕುವೇತಿ ದಿನಾರ್ (68,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 10,100 ರೂ

ಚೆನ್ನೈ: 11,000 ರೂ

ಮುಂಬೈ: 10,200 ರೂ

ದೆಹಲಿ: 10,200 ರೂ

ಕೋಲ್ಕತಾ: 10,200 ರೂ

ಕೇರಳ: 11,000 ರೂ

ಅಹ್ಮದಾಬಾದ್: 10,200 ರೂ

ಜೈಪುರ್: 10,200 ರೂ

ಲಕ್ನೋ: 10,200 ರೂ

ಭುವನೇಶ್ವರ್: 11,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 1,00,000 ರೂ ಗಡಿ ದಾಟಬಹುದು ಎಂದು ತಜ್ಞರು ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಹೆಚ್ಚಾಗುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+