Gold Silver Price : ದೀಪಾವಳಿ ಹಬ್ಬಕ್ಕೂ ಮುನ್ನ 60 ರೂ ಏರಿಕೆ ಕಂಡ ಚಿನ್ನ: ಇಂದಿನ ದರ ಪಟ್ಟಿ ಇಲ್ಲಿದೆ

ಬೆಂಗಳೂರು,ಅಕ್ಟೋಬರ್‌ 28: ದೀಪಾವಳಿ ಹಬ್ಬಕ್ಕೂ ಮುನ್ನ ಆಭರಣ ಪ್ರಿಯರಿಗೆ ಕೊಚ್ಚ ಶಾಕ್‌ ಎದುರಾಗಿದೆ. ಕಳೆದ ವಾರ ತೀವ್ರವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 45 ರೂನಷ್ಟು ಕಡಿಮೆ ಆಗಿದ್ದು, ಇಂದು 60 ರೂ ನಷ್ಟು ಚಿನ್ನದ ಬೆಲೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಗ್ರಾಮ್​ಗೆ 300 ರೂಗಿಂತಲೂ ಹೆಚ್ಚಿನ ಪ್ರಮಾಣದಷ್ಟು ಏರಿದೆ. ಇನ್ನೂ ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಹಾಗಾದರೇ ಇಂದು (ಅಕ್ಟೋಬರ್‌ 29) ಬೆಂಗಳೂರು ನಗರ ಸೇರಿದಂತೆ ವಿವಿಧ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold And Silver Price Today Check Latest Gold Rate On October 29th

ಅಕ್ಟೋಬರ್ 29 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,340 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 99 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 99 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 73,750 ರೂ

ಚೆನ್ನೈ: 73,750 ರೂ

ಮುಂಬೈ: 73,750 ರೂ

ದೆಹಲಿ: 73,900 ರೂ

ಕೋಲ್ಕತಾ: 73,750 ರೂ

ಕೇರಳ: 73,750 ರೂ

ಅಹ್ಮದಾಬಾದ್: 73,800 ರೂ

ಜೈಪುರ್: 73,900 ರೂ

ಲಕ್ನೋ: 73,900 ರೂ

ಭುವನೇಶ್ವರ್: 73,750 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಮಲೇಷ್ಯಾ: 3,680 ರಿಂಗಿಟ್ (70,790 ರುಪಾಯಿ)

ದುಬೈ: 3,070 ಡಿರಾಮ್ (70,270 ರುಪಾಯಿ)

ಅಮೆರಿಕ: 820 ಡಾಲರ್ (68,940 ರುಪಾಯಿ)

ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,390 ರುಪಾಯಿ)

ಕತಾರ್: 3,080 ಕತಾರಿ ರಿಯಾಲ್ (71,030 ರೂ)

ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)

ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)

ಕುವೇತ್: 248.30 ಕುವೇತಿ ದಿನಾರ್ (68,080 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 9,900 ರೂ

ಚೆನ್ನೈ: 10,800 ರೂ

ಮುಂಬೈ: 9,900 ರೂ

ದೆಹಲಿ: 9,900 ರೂ

ಕೋಲ್ಕತಾ: 9,900 ರೂ

ಕೇರಳ: 10,800 ರೂ

ಅಹ್ಮದಾಬಾದ್: 9,900 ರೂ

ಜೈಪುರ್: 9,900 ರೂ

ಲಕ್ನೋ: 9,900 ರೂ

ಭುವನೇಶ್ವರ್: 10,800 ರೂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+