Gold Silver Price: ಆಭರಣ ಪ್ರಿಯರಿಗೆ ಬಿಗ್‌ ಶಾಕ್;‌ ಸೆಪ್ಟೆಂಬರ್‌ 24 ರಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್‌ 24: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಯುಎಸ್ ಫೆಡರಲ್ ರಿಸರ್ವ್ ಬಡ್ಡಿದರ ಇಳಿಸಿದ ನಂತರ ಚಿನ್ನದ ದರ ಗಮನಾರ್ಹ ಏರಿಕೆ ಕಂಡಿದೆ. ಚಿನ್ನದ ಬೆಲೆ ಭಾರತದಲ್ಲಿ ಸತತ ಎರಡನೇ ದಿನ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ ಆಗಿದ್ದು, ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ದಿನದಿಂದ ದಿನಕ್ಕೆ ಚಿನ್ನದ ಬೆಲೆ ಹೆಚ್ಚಾಗುತ್ತಿದ್ದು, ಸೋಮವಾರವೂ 20 ರೂನಷ್ಟು ಬೆಲೆ ದುಬಾರಿಯಾಗಿತ್ತು. ಆದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಇನ್ನೂ ಸೋಮಾವೃ ಮಾತ್ರವಲ್ಲದೇ ಮಂಗಳವಾರವೂ ಚಿಮ್ಮದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,290 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,700 ರುಪಾಯಿಯಲ್ಲಿ ಇದೆ. ಹಾಗಾದರೇ ವಿವಿಧ ನಗರದಲ್ಲಿ ಸೆಪ್ಟೆಂಬರ್‌ 24 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold And Silver Price Today Check Latest Gold Rate On September 24th

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 24ಕ್ಕೆ) ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,360 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 929 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,360 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 70,000 ರೂ

ಚೆನ್ನೈ: 70,000 ರೂ

ಮುಂಬೈ: 70,000 ರೂ

ದೆಹಲಿ: 70,150 ರೂ

ಕೋಲ್ಕತಾ: 70,000 ರೂ

ಕೇರಳ: 70,000 ರೂ

ಅಹ್ಮದಾಬಾದ್: 70,050 ರೂ

ಜೈಪುರ್: 70,150 ರೂ

ಲಕ್ನೋ: 70,150 ರೂ

ಭುವನೇಶ್ವರ್: 70,000 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಮಲೇಷ್ಯಾ: 3,480 ರಿಂಗಿಟ್ (69,680 ರುಪಾಯಿ)

ದುಬೈ: 2,952.50 ಡಿರಾಮ್ (67,170 ರುಪಾಯಿ)

ಅಮೆರಿಕ: 800 ಡಾಲರ್ (66,860 ರುಪಾಯಿ)

ಸಿಂಗಾಪುರ: 1,061 ಸಿಂಗಾಪುರ್ ಡಾಲರ್ (68,730 ರುಪಾಯಿ)

ಕತಾರ್: 2,980 ಕತಾರಿ ರಿಯಾಲ್ (68,310 ರೂ)

ಸೌದಿ ಅರೇಬಿಯಾ: 3,010 ಸೌದಿ ರಿಯಾಲ್ (67,050 ರುಪಾಯಿ)

ಓಮನ್: 312.50 ಒಮಾನಿ ರಿಯಾಲ್ (67,820 ರುಪಾಯಿ)

ಕುವೇತ್: 239 ಕುವೇತಿ ದಿನಾರ್ (65,460 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 8,700 ರೂ

ಚೆನ್ನೈ: 9,800 ರೂ

ಮುಂಬೈ: 9,290 ರೂ

ದೆಹಲಿ: 9,300 ರೂ

ಕೋಲ್ಕತಾ: 9,290 ರೂ

ಕೇರಳ: 9,800 ರೂ

ಅಹ್ಮದಾಬಾದ್: 9,300 ರೂ

ಜೈಪುರ್: 9,300 ರೂ

ಲಕ್ನೋ: 9,290 ರೂ

ಭುವನೇಶ್ವರ್: 9,800 ರೂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+