April 4 Gold Silver Price: ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಏಪ್ರಿಲ್ 4ರಂದು ಚಿನ್ನ ಬೆಳ್ಳಿ ದರ

ಟ್ರಂಪ್ ಸುಂಕ ಘೋಷಣೆಯ ನಂತರ ದೇಶದ ಷೇರು ಮಾರುಕಟ್ಟೆ ಅಲುಗಾಡತೊಡಗಿದೆ. ಮಾತ್ರವಲ್ಲದೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿಯೂ ಬದಲಾವಣೆಗಳು ಕಂಡುಬಂದಿವೆ. ದೇಶಾದ್ಯಂತ ಚಿನ್ನದ ಬೆಲೆ ಗಗನಕ್ಕೇರುತ್ತಲೇ ಇದೆ. ಕಳೆದ 8 ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು ಇಳಿಕೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ಶುಭ ಕಾರ್ಯಕ್ರಮಗಳು ಆಗಮಿಸುತ್ತಿರುವ ಈ ಸಮಯದಲ್ಲಿ ಚಿನ್ನ ಖರೀದಿದಾರರಿಗೆ ದೊಡ್ಡ ತಲೆ ನೋವಾಗಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಅತ್ಯಂತ ಶುದ್ಧ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು 93,390 ರೂಪಾಯಿ ಇದೆ. ಇದನ್ನು ಪ್ರಾಥಮಿಕವಾಗಿ ಹೂಡಿಕೆಗೆ ಬಳಸಲಾಗುತ್ತದೆ. ಇನ್ನೂ 22 ಕ್ಯಾರೆಟ್ ಚಿನ್ನದ (91.6% ಶುದ್ಧ) ಬೆಲೆ 10 ಗ್ರಾಂಗೆ ಸುಮಾರು 85,610 ರೂಪಾಯಿ ಇದೆ. ಇದನ್ನು ಆಭರಣ ತಯಾರಿಕೆಗೆ ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 99,000 ರೂ. ಇದೆ. ಹಾಗಾದರೆ ಇಂದು (ಏಪ್ರಿಲ್ 04) ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ 22 ಮತ್ತು 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿಯ ಬೆಲೆಗಳ ವಿವರವನ್ನು ತಿಳಿಯೋಣ.

Gold and silver prices increased across India including Bengaluru on April 4

ಭಾರತದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ 4 ಏಪ್ರಿಲ್:-

*ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 85,760 ರೂಪಾಯಿ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 93,540 ರೂಪಾಯಿ ಇದೆ.

*ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 85,610 ರೂಪಾಯಿ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 93,390 ರೂಪಾಯಿ ಇದೆ.

*ಚೆನ್ನೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 85,610 ರೂಪಾಯಿ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 93,390 ರೂಪಾಯಿ ಇದೆ.

*ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 85,610 ರೂಪಾಯಿ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 93,390 ರೂಪಾಯಿ ಇದೆ.

*ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 85,610 ಆಗಿದ್ದು, 24 ಕ್ಯಾರೆಟ್‌ನ 10 ಗ್ರಾಂ ಬೆಲೆ ರೂ. 93,390.

Gold and silver prices increased across India including Bengaluru on April 4

*ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ರೂ. 85,610 ಆಗಿದ್ದು, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ರೂ. 93,390.

*ವಿಜಯವಾಡದಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 85,610 ಆಗಿದ್ದು, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ರೂ. 93,390.

*ಕೇರಳದಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 85,610 ಆಗಿದ್ದು, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ರೂ. 93,390.

ಕೊನೆಯದಾಗಿ, ಬೆಳ್ಳಿಯ ವಿಷಯಕ್ಕೆ ಬಂದರೆ, ದೇಶದಲ್ಲಿ ಒಂದು ಗ್ರಾಂ ಬೆಳ್ಳಿಯ ಬೆಲೆ ರೂ. ೧೧೧.೯೦ ಆಗಿದ್ದು, ಒಂದು ಕಿಲೋ ಬೆಳ್ಳಿಯ ಬೆಲೆ ರೂ. 1,11,900.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+