Gold Rate: ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಏಪ್ರಿಲ್ 6 ಚಿನ್ನ ಬೆಳ್ಳಿ ಬೆಲೆ
ಇಂದು ನವರಾತ್ರಿಯ ಒಂಬತ್ತನೇ ದಿನ ಮತ್ತು ದೇಶದಲ್ಲಿ ರಾಮ ನವಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಮತ್ತೊಂದೆಡೆ ಕಳೆದ ಎರಡು ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಇದರಿಂದ ಚಿನ್ನಾಭರಣ ಖರೀದಿದಾರರು ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಇಂದು ಚಿನ್ನ ಸುಮಾರು 2500 ರೂ. ಮತ್ತು ಬೆಳ್ಳಿ 10 ಸಾವಿರ ರೂ. ಅಗ್ಗವಾಗಿದೆ.
ಭಾರತದಲ್ಲಿ ಇಂದು (ಏಪ್ರಿಲ್ 6) 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 83,100 ರೂಪಾಯಿ ಇದೆ. ಕಳೆದ ದಿನ 83,100 ರೂಪಾಯಿ ಇತ್ತು. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 90,660 ರೂಪಾಯಿ ಇತ್ತು. ಕಳೆದ ದಿನ 90,660 ರೂಪಾಯಿ ಇತ್ತು. 18 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 67,990 ರೂಪಾಯಿ ಇದ್ದರೆ. ಕಳೆದ ದಿನ ಈ ಬೆಲೆ 67,990 ರೂಪಾಯಿ ಇತ್ತು. ಹಾಗಾದರೆ ಇಂದು ದೇಶದ ಪ್ರಮುಖ ಪ್ರದೇಶದಲ್ಲಿ ಚಿನ್ನಾಭರಣ ಬೆಲೆ ಹೇಗಿದೆ ಎಂದು ಈಗ ತಿಳಿಯೋಣ.

ದೆಹಲಿಯಲ್ಲಿ ಚಿನ್ನದ ಬೆಲೆ
*ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90810 ರೂ. ಇದೆ. 22 ಕ್ಯಾರೆಟ್ ಬೆಲೆ 10 ಗ್ರಾಂಗೆ 83250 ರೂ. ಇದೆ.
*ಕೋಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83100 ರೂ. ಇದೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90660 ರೂ. ಇದೆ.
*ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83100 ರೂ., 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90660 ರೂ.
*ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83100 ರೂ., 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90660 ರೂ.
*ಜೈಪುರದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90810 ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83250 ರೂ.
*ಲಕ್ನೋದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90810 ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83250 ರೂ.
* ಚಂಡೀಗಢದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90810 ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83250 ರೂ.
*ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83100 ರೂ., ಆದರೆ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90660 ರೂ.

*ಭೋಪಾಲ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83250 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90710 ರೂ.
*ಭೋಪಾಲ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83250 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90710 ರೂ.
*ಕಾನ್ಪುರದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83,250 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,980 ರೂ.
*ಗಾಜಿಯಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83,370 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 88,310 ರೂ.
*ನೋಯ್ಡಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83,699 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 90,853 ರೂ.
*ವಾರಣಾಸಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 83,250 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,980 ರೂ.
ಭಾರತದಲ್ಲಿ ಪ್ರಸ್ತುತ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 94000 ರೂಪಾಯಿ ಇದೆ.












Click it and Unblock the Notifications