ಭಾರತದಲ್ಲಿ ಮೂರು ದಿನದಲ್ಲಿ 950 ರೂ. ಏರಿಕೆಯಾದ ಚಿನ್ನ; ಇಲ್ಲಿದೆ ಏ.14ರ ದರ ವಿವರ
ನವದೆಹಲಿ, ಏಪ್ರಿಲ್ 14: ಭಾರತದಲ್ಲಿ ಚಿನ್ನದ ಬೆಲೆ ಪ್ರತಿನಿತ್ಯ ಗಗನಮುಖಿಯಾಗಿ ಏರಿಕೆ ಆಗುತ್ತಿದೆ. ಮಂಗಳವಾರ 400 ರೂಪಾಯಿ, ಬುಧವಾರ ಮತ್ತೆ 350 ರೂಪಾಯಿ ಏರಿಕೆಯಾಗಿದ್ದ ಚಿನ್ನದ ಬೆಲೆಯು ಗುರುವಾರ 200 ರೂಪಾಯಿ ಹೆಚ್ಚಳವಾಗಿದೆ. ಆ ಮೂಲಕ ಮೂರು ದಿನಗಳಲ್ಲಿ ಬರೋಬ್ಬರಿ 950 ರೂಪಾಯಿ ಏರಿಕೆ ಕಂಡಿದೆ.
ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 54,060 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 700 ರೂಪಾಯಿ ಏರಿಕೆಯಾಗಿದ್ದು, 70,000 ರೂಪಾಯಿಗೆ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಚೆನ್ನೈನಲ್ಲಿ 50,050 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,600 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 14ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 53098 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.42ರಷ್ಟು ಇಳಿಕೆಯಾಗಿ 1,968.95 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.45ರಷ್ಟು ಇಳಿಕೆಯಾಗಿದ್ದು, 25.55 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

ಬೆಂಗಳೂರಲ್ಲಿ: ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,400 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,400 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 50,050 ರೂ, 54,600 ರೂ
ಏಪ್ರಿಲ್ 13: 49,870 ರೂ, 54,400 ರೂ
ಏಪ್ರಿಲ್ 12: 49,560 ರೂ, 54,060 ರೂ
ಏಪ್ರಿಲ್ 11: 49,190 ರೂ, 53,660 ರೂ
ಏಪ್ರಿಲ್ 10: 49,190 ರೂ, 53,660 ರೂ
ಏಪ್ರಿಲ್ 9: 49,190 ರೂ, 53,660 ರೂ
ಏಪ್ರಿಲ್ 8: 48,820 ರೂ, 53,260 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,400 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,400 ರೂಪಾಯಿ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications