ದೇಶದ ಪ್ರಮುಖ ನಗರಗಳಲ್ಲಿ ಏ.22ರ ಚಿನ್ನದ ದರ ಪರಿಶೀಲಿಸಿ
ನವದೆಹಲಿ, ಏಪ್ರಿಲ್ 22: ದೇಶದಲ್ಲಿ ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ಏಪ್ರಿಲ್ 21ರಂದು ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಏಪ್ರಿಲ್ 20ರಂದು ಇಳಿಕೆ ಕಂಡಿತ್ತು. ಇಂದು ದೇಶದಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. ಏಪ್ರಿಲ್ 22ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,300 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,780 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 300 ರೂಪಾಯಿ ಇಳಿಕೆಯಾಗಿದ್ದು, 67,100 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಚೆನ್ನೈನಲ್ಲಿ 49,650 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,160 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 22ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52636.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಏರಿಕೆಯಾಗಿ 1,953.36 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.41ರಷ್ಟು ಇಳಿಕೆಯಾಗಿದ್ದು, 24.52 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

ರಾಜ್ಯದ ಚಿನ್ನ, ಬೆಳ್ಳಿ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,100 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,100 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,100 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,100 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,100 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,650 ರೂ, 54,160 ರೂ
ಏಪ್ರಿಲ್ 21: 49,460 ರೂ, 53,960 ರೂ
ಏಪ್ರಿಲ್ 20: 49,630 ರೂ, 54,140 ರೂ
ಏಪ್ರಿಲ್ 19: 50,470 ರೂ, 54,060 ರೂ
ಏಪ್ರಿಲ್ 18: 50,470 ರೂ, 54,060 ರೂ
ಏಪ್ರಿಲ್ 17: 50,140 ರೂ, 54,700 ರೂ
ಏಪ್ರಿಲ್ 16: 50,140 ರೂ, 54,700 ರೂ
ಏಪ್ರಿಲ್ 15: 50,050 ರೂ, 54,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,100 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19:49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,100 ರೂಪಾಯಿ












Click it and Unblock the Notifications