ಮತ್ತೆ ಕೊಂಚ ಇಳಿದ ಚಿನ್ನದ ದರ: ದೇಶದ ಪ್ರಮುಖ ನಗರಗಳಲ್ಲಿ ಏ.24ರ ಬೆಲೆ ಇಲ್ಲಿದೆ

ನವದೆಹಲಿ, ಏಪ್ರಿಲ್ 24: ದೇಶದಲ್ಲಿ ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ಏಪ್ರಿಲ್ 23ರಂದು ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಏಪ್ರಿಲ್ 24ರಂದು ಕೂಡಾ ಇಳಿಕೆ ಕಂಡಿದೆ. ಇಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 10 ರೂಪಾಯಿ ಇಳಿಕೆ ಕಂಡಿದ್ದು, 48,990 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಹತ್ತು ರೂಪಾಯಿ ಕುಗ್ಗಿದ್ದು 53,440 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 100 ರೂಪಾಯಿ ಏರಿಕೆಯಾಗಿದ್ದು, 66,700 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,990 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,440 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,990 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,440 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,990 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,440 ರೂ. ಇದೆ. ಚೆನ್ನೈನಲ್ಲಿ 49,440 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,940 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,440 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 24ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 52264.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.99ರಷ್ಟು ಕುಗ್ಗಿ 1,931.96 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.00ರಷ್ಟು ತಗ್ಗಿದ್ದು, 24.14 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

 ರಾಜ್ಯದ ಚಿನ್ನ, ಬೆಳ್ಳಿ ದರ

ರಾಜ್ಯದ ಚಿನ್ನ, ಬೆಳ್ಳಿ ದರ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 71,600 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,700 ರೂಪಾಯಿ

 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,700 ರೂಪಾಯಿ

 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 71,600 ರೂಪಾಯಿ

 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,700 ರೂಪಾಯಿ

 ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,440 ರೂ, 53,940 ರೂ
ಏಪ್ರಿಲ್ 23: 49,450 ರೂ, 53,950 ರೂ
ಏಪ್ರಿಲ್ 22: 49,650 ರೂ, 54,160 ರೂ
ಏಪ್ರಿಲ್ 21: 49,460 ರೂ, 53,960 ರೂ
ಏಪ್ರಿಲ್ 20: 49,630 ರೂ, 54,140 ರೂ
ಏಪ್ರಿಲ್ 19: 50,470 ರೂ, 54,060 ರೂ
ಏಪ್ರಿಲ್ 18: 50,470 ರೂ, 54,060 ರೂ
ಏಪ್ರಿಲ್ 17: 50,140 ರೂ, 54,700 ರೂ

ಬೆಳ್ಳಿ ಬೆಲೆ ಕೆ.ಜಿಗೆ 71,600 ರೂಪಾಯಿ

 ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,460 ರೂ, 53,960 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19:49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ

ಬೆಳ್ಳಿ ಬೆಲೆ ಕೆ.ಜಿಗೆ 71,600 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+