ಚಿನ್ನದ ಬೆಲೆ ಇಳಿಕೆ: ಫೆ.23ರಂದು ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಎಷ್ಟಿದೆ?
ನವದೆಹಲಿ, ಫೆಬ್ರವರಿ 23: ಕೆಲವು ದಿನಗಳಿಂದ ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ದೇಶದಲ್ಲಿ ಬುಧವಾರ ಚಿನ್ನದ ಬೆಲೆಯು ಇಳಿಕೆಯಾಗಿದೆ. ಫೆಬ್ರವರಿ 23 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250ರೂ, ಇಳಿಕೆ ಆಗಿದ್ದು, 46,000ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 280ರೂ. ಇಳಿಕೆ ಕಂಡಿದ್ದು, ಪ್ರಸ್ತುತ 50,180ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 64,300 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,000 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,180 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,000ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,180 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,000 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,180 ರೂ. ಇದೆ. ಚೆನ್ನೈನಲ್ಲಿ 47,350 ರೂ. ಹಾಗೂ ಅಪರಂಜಿ 51,660ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ50,180 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 23ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಇಳಿಕೆಯಾಗಿದ್ದು, 50,029.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.13ರಷ್ಟು ಏರಿಕೆಯಾಗಿದ್ದು 1,895.97 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.01ರಷ್ಟು ಏರಿಕೆಯಾಗಿ 24.10 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,180 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,990 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,300 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,300 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,300 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 47,350 ರೂ, 51,660 ರೂ
ಫೆಬ್ರವರಿ 22: 47,620 ರೂ, 52,000 ರೂ
ಫೆಬ್ರವರಿ 21: 47,270 ರೂ, 51,570 ರೂ
ಫೆಬ್ರವರಿ 20: 47,320 ರೂ, 51,620 ರೂ
ಫೆಬ್ರವರಿ 19: 47,330 ರೂ, 51,630 ರೂ
ಫೆಬ್ರವರಿ 18: 47,400 ರೂ, 51,730 ರೂ
ಫೆಬ್ರವರಿ 17: 47,100 ರೂ, 51,300 ರೂ
ಫೆಬ್ರವರಿ 16: 46,650 ರೂ, 50,850 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,000 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 47,300 ರೂ, 50,510 ರೂ
ಫೆಬ್ರವರಿ 17: 45,800 ರೂ, 49,970 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ












Click it and Unblock the Notifications