ಸೂಪರ್ ಸುದ್ದಿ: ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 960 ರೂ ಇಳಿಕೆ!

ನವದೆಹಲಿ, ಜೂನ್ 14: ಬಂಗಾರ ಖರೀದಿ ಮಾಡಬೇಕು ಎಂದುಕೊಂಡವರಿಗೆ ಇದು ಸಕಾಲ. ಚಿನ್ನ ಮತ್ತು ಬೆೆಳ್ಳಿ ದರದಲ್ಲಿ ಭರ್ಜರಿ ಇಳಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 960 ರೂಪಾಯಿ ಇಳಿಕೆಯಾಗಿದ್ದು, 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 1050 ರೂಪಾಯಿ ಕಡಿಮೆಯಾಗಿದ್ದು, 51,710 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ ಬರೋಬ್ಬರಿ 1300 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 66,000 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,710 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,710 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,710 ರೂ. ಇದೆ. ಚೆನ್ನೈನಲ್ಲಿ 48,420 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,820 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,710 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್‌ನಲ್ಲಿ ಜೂನ್ 14ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50480 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.20ರಷ್ಟು ಏರಿಕೆಯಾಗಿದ್ದು, 1,824.05 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.23ರಷ್ಟು ಏರಿಕೆಯಾಗಿದ್ದು, 21.16 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ. ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,000 ರೂಪಾಯಿ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 60,000 ರೂಪಾಯಿ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 60,000 ರೂಪಾಯಿ

ಹೈದ್ರಾಬಾದ್‌ನಲ್ಲಿ ಕಳೆದ 7 ದಿನಗಳ ಧಾರಣೆ

ಹೈದ್ರಾಬಾದ್‌ನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,000 ರೂಪಾಯಿ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 60,000 ರೂಪಾಯಿ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,550 ರೂ, 51,880 ರೂ

ಜೂನ್ 13: 48,430 ರೂ, 52,830 ರೂ

ಜೂನ್ 12: 48,430 ರೂ, 52,830 ರೂ

ಜೂನ್ 11: 48,420 ರೂ, 52,820 ರೂ

ಜೂನ್ 10: 47,850 ರೂ, 52,200 ರೂ

ಜೂನ್ 09: 48,060 ರೂ, 52,430 ರೂ

ಜೂನ್ 08: 47,760 ರೂ, 52,100 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,000 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 14: 47,400 ರೂ, 51,710 ರೂ

ಜೂನ್ 13: 48,360 ರೂ, 52,760 ರೂ

ಜೂನ್ 12: 48,360 ರೂ, 52,760 ರೂ

ಜೂನ್ 11: 48,350 ರೂ, 52,750 ರೂ

ಜೂನ್ 10: 47,750 ರೂ, 52,100 ರೂ

ಜೂನ್ 09: 47,950 ರೂ, 52,310 ರೂ

ಜೂನ್ 08: 47,700 ರೂ, 52,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,000 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+