ಮಾ.6ರಂದು ಚಿನ್ನ, ಬೆಳ್ಳಿ ಧಾರಣೆ, ಪ್ರಮುಖ ನಗರಗಳ ಬೆಲೆ ಎಷ್ಟಿದೆ?
ನವದೆಹಲಿ, ಮಾರ್ಚ್ 06: ಭಾರತದಲ್ಲಿ ಭಾನುವಾರ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿದೆ. ಮಾರ್ಚ್ 6ರಂದು ಚಿನ್ನ, ಬೆಳ್ಳಿ ದರ ಸ್ಥಿರವಾಗಿದೆ. ಮಾರ್ಚ್ 6ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಏರಿಕೆ ಆಗಿ 48,400 ರೂ ತಲುಪಿತ್ತು. ಅದೇ ರೀತಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 760 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 52,800 ರೂ ಆಗಿತ್ತು. ದೇಶದಲ್ಲಿ ಶನಿವಾರದಂದು ಬೆಳ್ಳಿ ಬೆಲೆಯೂ ಏರಿಕೆ ಆಗಿತ್ತು. ಬೆಳ್ಳಿ ಬೆಲೆಯು 1 ಕೆ.ಜಿ ಗೆ 2000 ರೂಪಾಯಿ ಏರಿಕೆ ಕಂಡು, 1 ಕೆ.ಜಿ ಗೆ 70,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,800 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,800 ರೂ. ಇದೆ. ರಷ್ಯಾ -ಉಕ್ರೇನ್ ನಡುವಿನ ಯುದ್ಧ ಪರಿಣಾಮವಾಗಿ ಭಾರತದಲ್ಲೂ ಹಳದಿ ಲೋಹದ ಬೆಲೆ ಏರುಪೇರಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆ ಹೆಚ್ಚಿದೆ.
ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,800 ರೂ. ಇದೆ. ಚೆನ್ನೈನಲ್ಲಿ 49,700 ರೂ. ಹಾಗೂ ಅಪರಂಜಿ 54,220 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,800 ರೂಪಾಯಿ ಆಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಏರಿಕೆಯಾಗಿದ್ದು, 52549.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.76ರಷ್ಟು ಏರಿಕೆಯಾಗಿ 1,970.67 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.37ರಷ್ಟು ಏರಿಕೆಯಾಗಿ 25.73 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,400 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 51,290 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 49,700 ರೂ, 54,220 ರೂ
ಮಾರ್ಚ್ 05: 49,700 ರೂ, 54,220 ರೂ
ಮಾರ್ಚ್ 04: 48,850 ರೂ, 53,270 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,400 ರೂಪಾಯಿ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಫೆಬ್ರವರಿ 27: 46,340 ರೂ, 50, 560 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 05: 49,700 ರೂ, 54,220 ರೂ
ಮಾರ್ಚ್ 05: 49,700 ರೂ, 54,220 ರೂ
ಮಾರ್ಚ್ 04: 48,850 ರೂ, 53,270 ರೂ
ಮಾರ್ಚ್ 03: 48,470 ರೂ, 52,850 ರೂ
ಮಾರ್ಚ್ 02: 48,750 ರೂ, 53,200 ರೂ
ಮಾರ್ಚ್ 01: 47,880 ರೂ, 52,230 ರೂ
ಫೆಬ್ರವರಿ 28: 48,130 ರೂ, 52, 500 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,400 ರೂಪಾಯಿ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,400 ರೂಪಾಯಿ












Click it and Unblock the Notifications