ಚಿನ್ನದ ಬೆಲೆ ಮತ್ತೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಮಾ.9ರ ದರ ಪರಿಶೀಲಿಸಿ
ನವದೆಹಲಿ, ಮಾರ್ಚ್ 09: ಕೆಲವು ದಿನಗಳಿಂದ ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ಇಂದು ಚಿನ್ನದ ಬೆಲೆಯು ಏರಿಕೆ ಕಂಡಿದೆ. ಮಾರ್ಚ್ 9ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1,300 ರೂಪಾಯಿ ಹಿಗ್ಗಿ, 50,700 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಏರಿಕೆ ಕಂಡಿದೆ. 1,420 ರೂಪಾಯಿ ಏರಿಕೆ ಆಗಿ, ಪ್ರಸ್ತುತ 55,310 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 2800 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 72,800 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 55,310 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,700 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 55,310 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,700 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 55,310 ರೂ. ಇದೆ. ಚೆನ್ನೈನಲ್ಲಿ 51,050 ರೂ. ಹಾಗೂ ಅಪರಂಜಿ 55,690 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 55,310 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 9ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 53694.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.72ರಷ್ಟು ಕುಗ್ಗಿ 2,017.23 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.99 ರಷ್ಟು ಇಳಿಕೆಯಾಗಿ 26.10 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಬೆಳ್ಳಿ ಬೆಲೆ ಕೆ.ಜಿಗೆ 76,700 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08:49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,200 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 51,290 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,200 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 76,700 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,200 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 51,050 ರೂ, 55,690 ರೂ
ಮಾರ್ಚ್ 08: 50,200 ರೂ, 54,760 ರೂ
ಮಾರ್ಚ್ 07: 50,550 ರೂ, 55,145 ರೂ
ಮಾರ್ಚ್ 05: 49,700 ರೂ, 54,220 ರೂ
ಮಾರ್ಚ್ 05: 49,700 ರೂ, 54,220 ರೂ
ಮಾರ್ಚ್ 04: 48,850 ರೂ, 53,270 ರೂ
ಮಾರ್ಚ್ 02: 48,470 ರೂ, 52,850 ರೂ
ಮಾರ್ಚ್ 02: 48,750 ರೂ, 53,200 ರೂ
ಮಾರ್ಚ್ 01: 47,880 ರೂ, 52,230 ರೂ
ಫೆಬ್ರವರಿ 28: 48,130 ರೂ, 52, 500 ರೂ
ಬೆಳ್ಳಿ ಬೆಲೆ ಕೆ.ಜಿಗೆ 76,700 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 09: 50,700 ರೂ, 55,310 ರೂ
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 49,400 ರೂ, 53,890 ರೂ
ಮಾರ್ಚ್ 07: 48,400 ರೂ, 52,800 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 76,700 ರೂಪಾಯಿ












Click it and Unblock the Notifications