2 ದಿನದ ಲೆಕ್ಕ: ಚಿನ್ನ 850 ರೂ, ಬೆಳ್ಳಿ 2400 ರೂ. ಏರಿಕೆ; ಮಾ.25ರ ದರಪಟ್ಟಿ ಹೀಗಿದೆ
ನವದೆಹಲಿ, ಮಾರ್ಚ್ 25: ಭಾರತದಲ್ಲಿ ಚಿನ್ನ-ಬೆಳ್ಳಿ ದರ ಗಗನಮುಖಿ ಆಗುತ್ತಿದೆ. ಎರಡು ದಿನಗಳಿಂದ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರ ಏರಿಕೆ ಆಗುತ್ತಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 850 ರೂಪಾಯಿ ಏರಿಕೆ ಆದರೆ, 1 ಕೆಜಿ ಬೆಳ್ಳಿ ದರದಲ್ಲಿ2400 ರೂಪಾಯಿ ಹೆಚ್ಚಳವಾಗಿದೆ.
ದೇಶದಲ್ಲಿ ಮಾರ್ಚ್ 25ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗಿದ್ದು, 48,200 ರೂಪಾಯಿ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 280 ರೂಪಾಯಿ ಏರಿಕೆ ಆಗಿದೆ. ಪ್ರಸ್ತುತ ಬೆಲೆಯು 52,590 ರೂಪಾಯಿ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ 1500 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 70,000 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 25ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 52019. ರೂ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.02ರಷ್ಟು ಏರಿಕೆಯಾಗಿ 1,959.93 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.03ರಷ್ಟು ಏರಿಕೆಯಾಗಿದ್ದು, 25.59 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,590 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,590 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,590 ರೂ. ಇದೆ. ಚೆನ್ನೈನಲ್ಲಿ 48,540 ರೂ. ಹಾಗೂ ಅಪರಂಜಿ 52,960 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,590 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದಿದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,800 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,300 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,800 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,760 ರೂ, 52,110 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,540 ರೂ, 52,960 ರೂ
ಮಾರ್ಚ್ 24: 48,310 ರೂ, 52,700 ರೂ
ಮಾರ್ಚ್ 23: 48,290 ರೂ, 51,680 ರೂ
ಮಾರ್ಚ್ 22: 48,280 ರೂ, 52,670 ರೂ
ಮಾರ್ಚ್ 21: 47,930 ರೂ, 52,290 ರೂ
ಮಾರ್ಚ್ 20: 48,050 ರೂ, 51,420 ರೂ
ಮಾರ್ಚ್ 19: 48,050 ರೂ, 51,420 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,800 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,760 ರೂ, 52,110 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 22: 47,400 ರೂ, 51,700 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 73,800 ರೂಪಾಯಿ
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications