ಚಿನ್ನದ ಬೆಲೆ ಇಳಿಕೆ: ಮಾ.28ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ?
ನವದೆಹಲಿ, ಮಾರ್ಚ್ 28: ಭಾರತದಲ್ಲಿ ಭಾನುವಾರ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನ-ಬೆಳ್ಳಿ ದರದಲ್ಲಿ ಸೋಮವಾರ ಇಳಿಕೆ ಆಗಿದೆ. ದೇಶದಲ್ಲಿ ಮಾರ್ಚ್ 28ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಇಳಿಕೆಯಾಗಿದ್ದು, 47,950 ರೂಪಾಯಿ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 280 ರೂಪಾಯಿ ಇಳಿಮುಖವಾಗಿದ್ದು, 52,310 ರೂಪಾಯಿ ಇದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ 1100 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 68,900 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 26ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51420 ರೂ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.82ರಷ್ಟು ಇಳಿಕೆಯಾಗಿ 1,941.17 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.40ರಷ್ಟು ಇಳಿಕೆಯಾಗಿದ್ದು, 25.09 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,310 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,310 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,550 ರೂ. ಇದೆ. ಚೆನ್ನೈನಲ್ಲಿ 48,160 ರೂ. ಹಾಗೂ ಅಪರಂಜಿ 52,650 ರೂಪಾಯಿ ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,310 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದಿದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,700 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,550 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 68,400 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 68,400 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,700 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,760 ರೂ, 52,110 ರೂ
ಮಾರ್ಚ್ 22: 47,750 ರೂ, 52,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 68,400 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,440 ರೂ, 52,840 ರೂ
ಮಾರ್ಚ್ 25: 48,540 ರೂ, 52,960 ರೂ
ಮಾರ್ಚ್ 24: 48,310 ರೂ, 52,700 ರೂ
ಮಾರ್ಚ್ 23: 48,290 ರೂ, 51,680 ರೂ
ಮಾರ್ಚ್ 22: 48,280 ರೂ, 52,670 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,700 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,760 ರೂ, 52,110 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 22: 47,400 ರೂ, 51,700 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,700 ರೂಪಾಯಿ












Click it and Unblock the Notifications