ಸತತ 2ನೇ ದಿನ ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಮೇ 1ರ ದರ ಎಷ್ಟಿದೆ?
ನವದೆಹಲಿ, ಮೇ 1: ದೇಶದಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದ ಚಿನ್ನದ ಬೆಲೆಯು ಏಪ್ರಿಲ್ 29ರಂದು ಏರಿಕೆ ಕಂಡಿತ್ತು. ಆದರೆ ಈಗ ಸತತ ಎರಡು ದಿನಗಳಿಂದ ಚಿನ್ನದ ದರವು ಇಳಿಕೆ ಆಗುತ್ತಿದೆ. ಮೇ 1ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 10 ರೂಪಾಯಿ ಇಳಿಕೆ ಆಗಿದ್ದು 48,390 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 10 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ 52,790 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಸ್ಥಿರವಾಗಿದ್ದು, ಪ್ರಸ್ತುತ ಬೆಲೆ 63,500 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,390 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,790 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,390 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,790 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,390 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,790 ರೂ. ಇದೆ. ಚೆನ್ನೈನಲ್ಲಿ 49,020 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,480 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,390 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,790 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 1ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51760.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.08ರಷ್ಟು ಏರಿಕೆಯಾಗಿ 1,896.95 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ1.80ರಷ್ಟು ಏರಿಕೆಯಾಗಿದ್ದು, 22.76 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,500 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 63,500 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 63,500 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,500 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 63,500 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 49,020 ರೂ, 53,480 ರೂ
ಏಪ್ರಿಲ್ 30: 49,030 ರೂ, 53,490 ರೂ
ಏಪ್ರಿಲ್ 29: 48,840 ರೂ, 53,280 ರೂ
ಏಪ್ರಿಲ್ 28: 48,370 ರೂ, 52,780 ರೂ
ಏಪ್ರಿಲ್ 27: 48,810 ರೂ, 53,250 ರೂ
ಏಪ್ರಿಲ್ 26: 48,810 ರೂ, 53,250 ರೂ
ಏಪ್ರಿಲ್ 25: 49,280 ರೂ, 53,760 ರೂ
ಏಪ್ರಿಲ್ 24: 49,280 ರೂ, 53,760 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,500 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,500 ರೂಪಾಯಿ












Click it and Unblock the Notifications