ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1,190 ರೂ ಇಳಿದ ಚಿನ್ನದ ಬೆಲೆ: ದೇಶದ ಪ್ರಮುಖ ನಗರಗಳಲ್ಲಿ ಮೇ 2ರ ದರ ನೋಡಿ

|
Google Oneindia Kannada News

ನವದೆಹಲಿ, ಮೇ 2: ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಕುಸಿತ ಕಾಣುತ್ತಿದೆ. ಮೇ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1,190 ರೂಪಾಯಿ ಇಳಿಕೆ ಆಗಿದ್ದು 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,280 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ 51,510 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 800 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಲೆ 62, 700 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಚೆನ್ನೈನಲ್ಲಿ 48,550 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,970 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 47 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ಅಕ್ಷಯ ತದಿಗೆ: ಚಿನ್ನದ ನಾಣ್ಯ ಖರೀದಿಗೂ ಮುನ್ನ ಈ 5 ವಿಷಯ ತಿಳಿಯಿರಿಅಕ್ಷಯ ತದಿಗೆ: ಚಿನ್ನದ ನಾಣ್ಯ ಖರೀದಿಗೂ ಮುನ್ನ ಈ 5 ವಿಷಯ ತಿಳಿಯಿರಿ

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 2ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51112.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.65ರಷ್ಟು ಇಳಿಕೆಯಾಗಿ 1,885.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ0.47ರಷ್ಟು ಇಳಿಕೆಯಾಗಿದ್ದು, 22.69 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

 ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,600 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,700 ರೂಪಾಯಿ

 ಅಕ್ಷಯ ತದಿಗೆ: ಗೂಗಲ್ ಪೇ ಮೂಲಕ ಚಿನ್ನ ಖರೀದಿ, ಮಾರಾಟ ಹೇಗೆ? ಅಕ್ಷಯ ತದಿಗೆ: ಗೂಗಲ್ ಪೇ ಮೂಲಕ ಚಿನ್ನ ಖರೀದಿ, ಮಾರಾಟ ಹೇಗೆ?

 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,700 ರೂಪಾಯಿ

 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,600 ರೂಪಾಯಿ

 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,700 ರೂಪಾಯಿ

 ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 48,550 ರೂ, 52,970 ರೂ
ಮೇ 1: 49,020 ರೂ, 53,480 ರೂ
ಏಪ್ರಿಲ್ 30: 49,030 ರೂ, 53,490 ರೂ
ಏಪ್ರಿಲ್ 29: 48,840 ರೂ, 53,280 ರೂ
ಏಪ್ರಿಲ್ 28: 48,370 ರೂ, 52,780 ರೂ
ಏಪ್ರಿಲ್ 27: 48,810 ರೂ, 53,250 ರೂ
ಏಪ್ರಿಲ್ 26: 48,810 ರೂ, 53,250 ರೂ
ಏಪ್ರಿಲ್ 25: 49,280 ರೂ, 53,760 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,600 ರೂಪಾಯಿ

 ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,600 ರೂಪಾಯಿ

English summary
Gold Rate Today; Gold Rate Today, Gold Prices On May 2, 2022. Here is price list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X