• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 23ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ?

|
Google Oneindia Kannada News

ನವದೆಹಲಿ, ಮೇ 23: ಭಾರತದಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿನ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಭಾನುವಾರ ಸ್ಥಿರತೆ ಕಾಯ್ದುಗೊಂಡಿದ್ದ ಚಿನ್ನದ ಬೆಲೆಯು ಸೋಮವಾರ 100 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,430 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 400 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 61,800 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ. ಚೆನ್ನೈನಲ್ಲಿ 48,310 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,700 ರೂಪಾಯಿ ಆಗಿದೆ.

ಇಳಿಯುತಿಹುದು ಬೆಳ್ಳಿಯ ಬೆಲೆ: ಮೇ 21ರ ಚಿನ್ನ-ಬೆಳ್ಳಿ ದರ ತಿಳಿಯುವುದೇ ಚನ್ನ! ಇಳಿಯುತಿಹುದು ಬೆಳ್ಳಿಯ ಬೆಲೆ: ಮೇ 21ರ ಚಿನ್ನ-ಬೆಳ್ಳಿ ದರ ತಿಳಿಯುವುದೇ ಚನ್ನ!

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 23ರ ವಹಿವಾಟು ಫ್ಯೂಚರ್ ಗೋಲ್ಡ್ ಇೇಳಿಕೆಯಾಗಿದ್ದು, 50984 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.51ರಷ್ಟು ಏರಿಕೆಯಾಗಿದ್ದು, 1,855.22 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.67ರಷ್ಟು ಏರಿಕೆಯಾಗಿದ್ದು, 21.94 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,100 ರೂಪಾಯಿ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 61,800 ರೂಪಾಯಿ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 61,800 ರೂಪಾಯಿ

ಹೈದ್ರಾಬಾದಿನಲ್ಲಿ ಕಳೆದ 7 ದಿನಗಳ ಧಾರಣೆ

ಹೈದ್ರಾಬಾದಿನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,100 ರೂಪಾಯಿ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 61,800 ರೂಪಾಯಿ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 48,310 ರೂ, 52,700 ರೂ

ಮೇ 22: 48,170 ರೂ, 52,550 ರೂ

ಮೇ 21: 48,170 ರೂ, 52,550 ರೂ

ಮೇ 20: 47,860 ರೂ, 52,210 ರೂ

ಮೇ 19: 47,470 ರೂ, 51,780 ರೂ

ಮೇ 18: 47,280 ರೂ, 51,580 ರೂ

ಮೇ 17: 47,710 ರೂ, 52,050 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,100 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 23: 47,150 ರೂ, 51,430 ರೂ

ಮೇ 22: 47,050 ರೂ, 51,330 ರೂ

ಮೇ 21: 47,050 ರೂ, 51,330 ರೂ

ಮೇ 20: 46,700 ರೂ, 50,950 ರೂ

ಮೇ 19: 46,300 ರೂ, 50,510 ರೂ

ಮೇ 18: 46,100 ರೂ, 50,290 ರೂ

ಮೇ 17: 46,550 ರೂ, 50,780 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,100 ರೂಪಾಯಿ

English summary
Gold Rate Today; Gold Rate Today, Gold Prices On May 23rd, 2022. Here is price list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X