ಅಕ್ಷಯ ತದಿಗೆ ದಿನ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ?

ನವದೆಹಲಿ, ಮೇ 3: ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಕುಸಿತ ಕಾಣುತ್ತಿದೆ. ಆದರೆ ಅಕ್ಷಯ ತದಿಗೆ ದಿನ ದೇಶದಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. ಇಂದು ಹಲವಾರು ಮಳಿಗೆಗಳಲ್ಲಿ ಹಲವಾರು ಆಫರ್‌ಗಳು ಇರಲಿದೆ. ಮೇ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು, ಪ್ರಸ್ತುತ 51,510 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಲೆ 62,300 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಚೆನ್ನೈನಲ್ಲಿ 48,160 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,540 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 47 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 3ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50650.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.26ರಷ್ಟು ಇಳಿಕೆಯಾಗಿ 1,858.44 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.01ರಷ್ಟು ಏರಿಕೆಯಾಗಿದ್ದು, 22.64 ಯುಎಸ್ ಡಾಲರ್ ಆಗಿದೆ.ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.

 ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,300 ರೂಪಾಯಿ

 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,300 ರೂಪಾಯಿ

 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,300 ರೂಪಾಯಿ

 ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 48,160 ರೂ, 52,540 ರೂ
ಮೇ 2: 48,550 ರೂ, 52,970 ರೂ
ಮೇ 1: 49,020 ರೂ, 53,480 ರೂ
ಏಪ್ರಿಲ್ 30: 49,030 ರೂ, 53,490 ರೂ
ಏಪ್ರಿಲ್ 29: 48,840 ರೂ, 53,280 ರೂ
ಏಪ್ರಿಲ್ 28: 48,370 ರೂ, 52,780 ರೂ
ಏಪ್ರಿಲ್ 27: 48,810 ರೂ, 53,250 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

 ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+