400 ರೂ ಏರಿಕೆಯಾದ ಬಂಗಾರ: ಮೇ 5ರಂದು ನಿಮ್ಮ ನಗರದಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ದರ?

ನವದೆಹಲಿ, ಮೇ 5: ಭಾರತದಲ್ಲಿ ಮೇಲಿಂದ ಮೇಲೆ ಕುಸಿತ ಕಂಡಿದ್ದ ಚಿನ್ನದ ಬೆಲೆ ಗುರುವಾರ ದುಬಾರಿಯಾಗಿದೆ. ದೇಶದಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,700 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 400 ರೂಪಾಯಿ ಏರಿಕೆಯಾಗಿದ್ದು, 63,800 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಚೆನ್ನೈನಲ್ಲಿ 48,510 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,920 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 5ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51208 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಏರಿಕೆಯಾಗಿ 1,897.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.10ರಷ್ಟು ಏರಿಕೆಯಾಗಿದ್ದು, 23.05 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,700 ರೂಪಾಯಿ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,800 ರೂಪಾಯಿ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,800 ರೂಪಾಯಿ

ಹೈದ್ರಾಬಾದಿನಲ್ಲಿ ಕಳೆದ 7 ದಿನಗಳ ಧಾರಣೆ

ಹೈದ್ರಾಬಾದಿನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,700 ರೂಪಾಯಿ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,800 ರೂಪಾಯಿ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 48,510 ರೂ, 52,920 ರೂ

ಮೇ 4: 48,100 ರೂ, 52,320 ರೂ

ಮೇ 3: 48,160 ರೂ, 52,540 ರೂ

ಮೇ 2: 48,550 ರೂ, 52,970 ರೂ

ಮೇ 1: 49,020 ರೂ, 53,480 ರೂ

ಏಪ್ರಿಲ್ 30: 49,030 ರೂ, 53,490 ರೂ

ಏಪ್ರಿಲ್ 29: 48,840 ರೂ, 53,280 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,700 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಏಪ್ರಿಲ್ 29: 48,550 ರೂ, 52,960 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,700 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+