ಬಂಗಾರದ ಬೆಲೆ ಸ್ಥಿರ: ಮೇ 8ರಂದು ನಿಮ್ಮ ನಗರದಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ದರ?
ನವದೆಹಲಿ, ಮೇ 8: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಶನಿವಾರ 300 ರೂಪಾಯಿ ಏರಿಕೆಯಾಗಿದ್ದ ಚಿನ್ನದ ದರದಲ್ಲಿ ಭಾನುವಾರ ಸ್ಥಿರತೆ ಕಂಡು ಬಂದಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯ 51,710 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲೂ ಸ್ಥಿರತೆ ಕಂಡು ಬಂದಿದ್ದು, 62,500 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,710 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 51,710 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,400 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 51,710 ರೂ. ಇದೆ. ಚೆನ್ನೈನಲ್ಲಿ 48,770 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,200 ರೂಪಾಯಿ ಆಗಿದೆ.
Infographics: ಮೇ 7ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ಕೋಲ್ಕತ್ತಾದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,710 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್ನಲ್ಲಿ ಮೇ 7ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51344 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.51ರಷ್ಟು ಏರಿಕೆಯಾಗಿ 1,883.86 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.43ರಷ್ಟು ಇಳಿಕೆಯಾಗಿದ್ದು, 22.36 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.
ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ
ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ
ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ
ಹೈದ್ರಾಬಾದಿನಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ
ಕೋಲ್ಕತ್ತಾದಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ
ಚೆನ್ನೈನಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 48,770 ರೂ, 53,200 ರೂ
ಮೇ 7: 48,770 ರೂ, 53,200 ರೂ
ಮೇ 6: 48,410 ರೂ, 52,810 ರೂ
ಮೇ 5: 48,510 ರೂ, 52,920 ರೂ
ಮೇ 4: 48,100 ರೂ, 52,320 ರೂ
ಮೇ 3: 48,160 ರೂ, 52,540 ರೂ
ಮೇ 2: 48,550 ರೂ, 52,970 ರೂ
ಮೇ 1: 49,020 ರೂ, 53,480 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ
ತಿರುವನಂತಪುರಂನಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 8: 47,400 ರೂ, 51,710 ರೂ
ಮೇ 7: 47,400 ರೂ, 51,710 ರೂ
ಮೇ 6: 47,100 ರೂ, 51,380 ರೂ
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ