Gold Rate: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಎಷ್ಟಿದೆ ಇಂದಿನ ಚಿನ್ನ & ಬೆಳ್ಳಿ ಬೆಲೆ ,ಇಲ್ಲಿದೆ ಮಾಹಿತಿ!

Gold Rate: ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆ ಹಾಗೂ ಡಾಲರ್ ಮುಂದೆ ರೂಪಾಯಿ ಮೌಲ್ಯ ಹೆಚ್ಚಳ ಸೇರಿದಂತೆ ಹಲವು ಕಾರಣಕ್ಕೆ ನಿರಂತರವಾಗಿ ಚಿನ್ನದ ಬೆಲೆ ಇಳಿಕೆ ಆಗುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಗುರುವಾರವೂ ಚಿನ್ನದ ಬೆಲೆ ಇಳಿಕೆ ಆಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ವಿವರ ನೋಡೋಣ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಆಮದು ಮಾಡಿಕೊಳ್ಳುವ ಚಿನ್ನದ ಬೆಲೆ ತೆರಿಗೆ ವಿಧಿಸುವುದಿಲ್ಲ ಎಂದು ಹೇಳಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಆಗಸ್ಟ್‌ 14ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದರ ಇಲ್ಲಿದೆ.

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿತ್ತು. ಇದೀಗ ಆಗಸ್ಟ್‌ 14ರಿಂದ ಮತ್ತೆ ಚಿನ್ನದ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯ ಹಾದಿಯಲ್ಲಿದೆ. ಚಿನ್ನದ ಬೆಲೆಯು ಆಗಸ್ಟ್‌ 14ರಂದು ಸಹ ಕಡಿಮೆಯಾಗಿದೆ. ಬೆಳ್ಳಿ ಬೆಲೆಯೂ ಯಥಾಸ್ಥಿತಿ ಮುಂದುವರಿದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ತೆಗೆದುಕೊಂಡಿರುವ ನಿರ್ಧಾರ ಹಾಗೂ ಡಾಲರ್‌ನ ಮುಂದೆ ರೂಪಾಯಿ ಸ್ಥಿರವಾಗಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆಯು ಇಳಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

Gold Hits New Record on August 14 Check Today s Gold amp amp Silver Rates

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 7,601 ರೂಪಾಯಿ ಆಗಿದೆ. 10 ಗ್ರಾಂಗೆ 76,010 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಯಥಾಸ್ಥಿತಿ ಮುಂದುವರಿದಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂ 9,290 ರೂಪಾಯಿ ಆಗಿದೆ. 10 ಗ್ರಾಂಗೆ 92,900 ರೂಪಾಯಿ ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಾವುದೇ ದೊಡ್ಡ ಮಟ್ಟದ ವ್ಯತ್ಯಾಸಗಳು ಆಗಿಲ್ಲ. ಯಥಾಸ್ಥಿತಿ ಮುಂದುವರಿದಿದೆ.

24 ಕ್ಯಾರೆಟ್ ಚಿನ್ನದ ಬೆಲೆ: ದೇಶಿಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 10,135 ರೂಪಾಯಿ ಇದೆ. 10 ಗ್ರಾಂ ಚಿನ್ನದ ಬೆಲೆಯು 1,01,350 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ.

ಬೆಳ್ಳಿ ಬೆಲೆ ಎಷ್ಟಿದೆ: ಇನ್ನು ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 116 ರೂಪಾಯಿ ಆಗಿದ್ದು. ಕೇವಲ ಒಂದು ರೂಪಾಯಿ ಹೆಚ್ಚಳವಾಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 1,16,000 ಸಾವಿರ ರೂಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+