Gold Rate on July 10: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ?

Gold Rate on July 10: ಚಿನ್ನದ ಬೆಲೆಯಲ್ಲಿ ಮತ್ತೆ ಹೊಸ ದಾಖಲೆ ಸೃಷ್ಟಿಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಚಿನ್ನದ ಬೆಲೆಯು ಮತ್ತೆ ಜುಲೈ 10ರಂದು ಒಂದು ಲಕ್ಷ ರೂಪಾಯಿ ಸಮೀಪಕ್ಕೆ ಬಂದಿದೆ. ಬಂಗಾರದ ಬೆಲೆಯು ನೆನ್ನೆ ಭರ್ಜರಿ ಇಳಿಕೆಯಾಗಿತ್ತು. ಜುಲೈ 10ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

ಭಾರತದಲ್ಲಿ ಚಿನ್ನಕ್ಕೆ ವಿಶೇಷವಾದ ಸ್ಥಾನವಿದೆ. ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಶಾಂತಿ ನೆಲೆಸಿದೆ. ಇರಾನ್ ಹಾಗೂ ಇಸ್ರೇಲ್ ಸಂಘರ್ಷ ನಿಂತ ಮೇಲೆ ಮಧ್ಯಪ್ರಾಚ್ಯದ ಪರಿಸ್ಥಿತಿ ತಿಳಿಯಾಗಿದೆ. ಅಲ್ಲದೇ ಡಾಲರ್ ಮೌಲ್ಯವು ಸ್ಥಿರವಾಗಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗುತ್ತಿದೆ. ಆದರೆ ಬುಧವಾರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿತ್ತು. ಗುರುವಾರ ದೊಡ್ಡ ಮಟ್ಟದಲ್ಲಿ ಏನು ಬದಲಾವಣೆ ಆಗಿಲ್ಲ. ಇಂದಿನ ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ದೊಡ್ಡ ಮಟ್ಟದಲ್ಲಿ ವ್ಯತ್ಯಾಸವಾಗಿಲ್ಲ. ಆದರೆ, 10 ಗ್ರಾಂನ ಚಿನ್ನದ ಬೆಲೆ ಮತ್ತೆ ಒಂದು ಲಕ್ಷ ರೂಪಾಯಿ ಸಮೀಪಕ್ಕೆ ಬಂದಿದ್ದು ಚಿನ್ನ ಪ್ರಿಯರಿಗೆ ಆತಂಕವನ್ನುಂಟು ಮಾಡಿದೆ.

Gold lovers in shock gold prices hit new record Gold and silver Rate details on July 10

ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ?

ಒಂದು ಗ್ರಾಂ ಚಿನ್ನದ ಬೆಲೆ ವಿವಿಧ ಕ್ಯಾರೆಟ್‌ಗೆ ಎಷ್ಟಿದೆ ಎನ್ನುವ ವಿವರ ನೋಡೋಣ.

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ: 7,363 ರೂಪಾಯಿ

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ: 8,999 ರೂಪಾಯಿ

24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ):9,817 ರೂಪಾಯಿ

ಹತ್ತು ಗ್ರಾಂ ಚಿನ್ನ (10GM) ಎಷ್ಟಿದೆ

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ: 73,630 ರೂಪಾಯಿ

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ: 89,990 ರೂಪಾಯಿ

24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ): 98,170 ರೂಪಾಯಿ

ಒಂದು ಲಕ್ಷ ಸಮೀಪಿಸಿ ಚಿನ್ನದ ಬೆಲೆ: ಇನ್ನು ಕಳೆದ ಕೆಲವು ದಿನಗಳಿಂದ 10 ಗ್ರಾಂ ಚಿನ್ನದ ಬೆಲೆಯು 90,000 ಸಾವಿರ ರೂಪಾಯಿಯಿಂದ 95,000 ಸಾವಿರ ರೂಪಾಯಿ ಸಮೀಪದಲ್ಲಿತ್ತು. ಇದೀಗ ಜುಲೈ 10ರಂದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 98,170 ರೂಪಾಯಿ ಆಗಿದೆ. ಮತ್ತೆ ಚಿನ್ನದ ಬೆಲೆಯು ಒಂದು ಲಕ್ಷ ರೂಪಾಯಿ ಸಮೀಪಿಸುತ್ತಿದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತೆ ಹೆಚ್ಚಾಗಲಿದೆಯೇ ಅಥವಾ ಕಡಿಮೆ ಆಗಲಿದೆಯೇ ಎನ್ನುವ ಗೊಂದಲ ಮುಂದುವರಿದಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ.

ಬೆಳ್ಳಿ ಬೆಲೆ: ಇನ್ನು ಮಾರುಕಟ್ಟೆಯಲ್ಲಿ ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಾಸ ಆಗಿಲ್ಲ. ಒಂದು ಗ್ರಾಂನ ಬೆಳ್ಳಿ ಬೆಲೆಯು 110 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 1,10,000 ಸಾವಿರ ರೂಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+