ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋಲ್ಡ್ ಬಾಂಡ್, ಮಾನಿಟೈಸೇಶನ್ ಯೋಜನೆ ನವೆಂಬರ್‌ನಿಂದ ಜಾರಿ

|
Google Oneindia Kannada News

ನವದೆಹಲಿ, ಅಕ್ಟೋಬರ್. 06: ಬಹುನಿರೀಕ್ಷಿತ ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ(ಗೋಲ್ಡ್ ಮಾನಿಟೈಸೇಶನ್) ಯೋಜನೆ ಮುಂದಿನ ತಿಂಗಳಿನಿಂದ ಜಾರಿಯಾಗಲಿದೆ.

ಆರ್ಥಿಕ ವ್ಯವಸ್ಥೆ ಸುಧಾರಣೆಯಲ್ಲಿ ಇದು ಪ್ರಮುಖ ಪಾತ್ರ ನಿರ್ವಹಿಸಲಿದ್ದು ನವೆಂಬರ್‌ ನಿಂದ ಜಾರಿಯಾಗಲಿದೆ. ಅಶೋಕ ಚಕ್ರ ಮುದ್ರೆ ಹೊಂದಿರುವ ಚಿನ್ನದ ನಾಣ್ಯಗಳನ್ನೂ ಬಿಡುಗಡೆ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.[ಗೋಲ್ಡ್ ಮಾನಿಟೈಸೇಶನ್ ಯೋಜನೆ ಏಕೆ ಮತ್ತು ಏತಕ್ಕೆ?]

Gold monetisation, bond schemes to be launches in November

ಗೋಲ್ಡ್ ಮಾನಿಟೈಸೇಶನ್ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಆರ್ ಬಿಐನೊಂದಿಗೆ ಮಾತುಕತೆ ನಡೆಸಿದ್ದು ಅಂತಿಮ ಹಂತಕ್ಕೆ ಬಂದಿದ್ದೇವೆ ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.[ನಿಮ್ಮ ನಗರದ ಚಿನ್ನದ ದರ ಒಂದೇ ಕ್ಲಿಕ್ ನಲ್ಲಿ]

ಅಶೋಕ ಚಕ್ರ ಹೊಂದಿರುವ ನಾಣ್ಯ ಬಿಡುಗಡೆ ಮಾಡುವ ದಿನಾಂಕವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಕಟಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಯೋಜನೆಗಳಿಂದ ಕೇಂದ್ರ ಸರ್ಕಾರ 15 ಸಾವಿರ ಕೋಟಿ ರು. ಆದಾಯ ನಿರೀಕ್ಷೆ ಹೊಂದಿದ್ದು, ಆರ್ಥಿಕ ಅಭಿವೃದ್ಧಿ ದರದಲ್ಲೂ ಏರಿಕೆ ಸಾಧಿಸುವ ಗುರಿ ಹೊಂದಿದೆ.

English summary
Government will next month launch two gold schemes, monetisation and sovereign bond, to rein in demand for physical gold and contain its import. We have had our meetings with the Reserve Bank. Both the schemes will be launched in November, Economic Affairs Secretary Shaktikanta Das told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X