Gold Price: ಫೆಬ್ರವರಿ 27ರಂದು ಬಂಗಾರ ದರ ಭಾರೀ ಇಳಿಕೆ: ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ

Gold price: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಫೆಬ್ರವರಿ 27) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಇಳಿಕೆಯಾಗಿದೆ. ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ನಗರವಾರು ಬಂಗಾರ ದರದ ವಿವರ: ನಿನ್ನೆ (ಫೆಬ್ರವರಿ 26) ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 80,500 ಇದ್ದರೆ, ಇಂದು (ಫೆಬ್ರವರಿ 27) 80,490 ಆಗಿದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 87,820 ಇತ್ತು. ಇನ್ನು ಇಂದು 80,810 ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold price decrease on February 27 2025 Know City wise price

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 64,400 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 64,392 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 80,490 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 87,810 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 80,490 ರೂಪಾಯಿ
* ಚೆನ್ನೈ - 80,490 ರೂಪಾಯಿ
* ಮುಂಬೈ - 80,490 ರೂಪಾಯಿ
* ಕೋಲ್ಕತ್ತಾ - 80,490 ರೂಪಾಯಿ
* ನವದೆಹಲಿ - 80,640 ರೂಪಾಯಿ
* ಹೈದರಾಬಾದ್‌ - 80,490 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 87,810 ರೂಪಾಯಿ
* ಚೆನ್ನೈ - 87,810 ರೂಪಾಯಿ
* ಮುಂಬೈ - 87,810 ರೂಪಾಯಿ
* ಕೋಲ್ಕತ್ತಾ - 87,810 ರೂಪಾಯಿ
* ನವದೆಹಲಿ - 87,960 ರೂಪಾಯಿ
* ಹೈದರಾಬಾದ್‌ - 87,810 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 97,900 ರೂಪಾಯಿ
* ಚೆನ್ನೈ - 1,05,900 ರೂಪಾಯಿ
* ಮುಂಬೈ - 97,900 ರೂಪಾಯಿ
* ಕೋಲ್ಕತ್ತಾ - 97,900 ರೂಪಾಯಿ
* ನವದೆಹಲಿ - 97,900 ರೂಪಾಯಿ
* ಹೈದರಾಬಾದ್‌ - 1,05,900 ರೂಪಾಯಿ

ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಹಾಗೆಯೇ ಇದೀಗ ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದ್ದು, ಈ ವೇಳೆ ಬಂಗಾರ, ಬೆಳ್ಳಿ ದರದರಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಿರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತದೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+