Gold Price: ಜೂನ್‌ 24ರಂದು ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದ ದರ ಪರಿಶೀಲಿಸಿ?-ಮಾಹಿತಿ ಇಲ್ಲಿದೆ

Gold price: ಬಂಗಾರ ದರದಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಇನ್ನು ನಿನ್ನೆಗೆ ಅಂದರೆ ಜೂನ್‌ 24ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) ದರ ತುಸು ಇಳಿಕೆಯಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರ ದರ (22 & 24 ಕ್ಯಾರೇಟ್) ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ .

ನಿನ್ನೆ (ಜೂನ್‌ 23) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 66,350 ಇದ್ದರೆ, 10 ಗ್ರಾ (24 ಕ್ಯಾರೆಟ್) ದರ 72,380 ಇತ್ತು. ಆದರೆ ಇಂದು (ಜೂನ್ 24) ನಿನ್ನೆಗೆ ಹೋಲಿಸಿದರೆ ತುಸು ಇಳಿಕೆಯಾಗಿದೆ. ಹಾಗಾದರೆ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ದರ ಎಷ್ಟಿದ ಎಂದು ಪಟ್ಟಿ ಇಲ್ಲಿದೆ ಗಮನಿಸಿ.

Gold price decrease on june 24 2024 Know City wise price details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 53,072 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 57,896 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 66,340 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 72,370 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 66,340 ರೂಪಾಯಿ
* ಚೆನ್ನೈ - 66,940 ರೂಪಾಯಿ
* ಮುಂಬೈ - 66,340 ರೂಪಾಯಿ
* ಕೋಲ್ಕತ್ತಾ - 66,340 ರೂಪಾಯಿ
* ನವದೆಹಲಿ - 66,490 ರೂಪಾಯಿ
* ಹೈದರಾಬಾದ್‌ - 66,340 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 72,370 ರೂಪಾಯಿ
* ಚೆನ್ನೈ - 73,030 ರೂಪಾಯಿ
* ಮುಂಬೈ - 72,370 ರೂಪಾಯಿ
* ಕೋಲ್ಕತ್ತಾ - 72,370 ರೂಪಾಯಿ
* ನವದೆಹಲಿ - 72,520 ರೂಪಾಯಿ
* ಹೈದರಾಬಾದ್‌ - 72,370 ರೂಪಾಯಿ

ಇನ್ನು ಮದುವೇ ಸೀಸನ್‌ ಕೂಡ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಬಂಗಾರ ದರ ಹೆಚ್ಚಾದರೂ ಆಗಬಹುದು. ಆದ್ದರಿಂದ ಇದೀಗ ಕಡಿಮೆಯಿರುವಾಗಲೇ ಕೊಂಡುಕೊಳ್ಳುವುದು ಉತ್ತಮ. ಅದರಲ್ಲೂ ದರ ಹೆಚ್ಚಿದರೂ, ಕಡಿಮೆಯಿದ್ದರೂ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗುವುದಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುತ್ತದೆ. ಆದರೆ ಇದೀಗ ಬಂಗಾರ ದರ ಕಡಿಮೆಯಿದ್ದು, ಈಗಲೇ ಕೊಂಡುಕೊಳ್ಳುವುದು ಉತ್ತಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+