Gold Price: ಚಿನ್ನ ಬೆಲೆ 5,000 ರೂಪಾಯಿ ದಿಢೀರ್ ಕುಸಿತ, ಈಗ ಎಷ್ಟಿದೆ ಚಿನ್ನದ ಬೆಲೆ...
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ... ಬಂಗಾರ ಬೆಲೆಯಲ್ಲಿ ದಿಢೀರ್ ಭಾರಿ ಕುಸಿತ... ಹೌದು ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದ ಕಾರಣಕ್ಕೆ ಜನರು ಚಿಂತೆ ಮಾಡ್ತಾ ಕೂತಿದ್ದರು. ಮದುವೆ ಸೇರಿದಂತೆ ಶುಭ ಸಮಾರಂಭಗಳಿಗೆ ಚಿನ್ನ ಮಾಡಿಸಲು ಬೆಲೆ ಇಳಿಕೆ ಆಗುತ್ತಾ? ಅಂತಾ ಕಾಯುತ್ತಿದ್ದರು. ಇದೀಗ ಶುಭ ಸಂದರ್ಭ ಬಂದಿದೆ, ಚಿನ್ನದ ಬೆಲೆಯಲ್ಲಿ ಭಾರಿ ಕುಸಿತವೇ ಕಂಡುಬಂದಿದೆ. ಅಂದಹಾಗೆ ಚಿನ್ನ ಬೆಲೆ 5,000 ರೂಪಾಯಿ ದಿಢೀರ್ ಕುಸಿತ, ಈಗ ಎಷ್ಟಿದೆ ಚಿನ್ನದ ಬೆಲೆ...
ಹೌದು, ಚಿನ್ನ ನಮ್ಮ ಸಂಸ್ಕೃತಿಯಲ್ಲಿ ಬಹುಮುಖ್ಯ ವಸ್ತುವಾಗಿದ್ದು ಬಂಗಾರ ಇಲ್ಲದೆ ಭಾರತೀಯರು ಯಾವುದೇ ಶುಭಕಾರ್ಯ ಮಾಡವುದಿಲ್ಲ. ಅದರಲ್ಲೂ ಚಿನ್ನದ ಬೆಲೆ ಇಷ್ಟೊಂದು ಹೆಚ್ಚಾದ ಕಾರಣಕ್ಕೆ ಬಂಗಾರ ಖರೀದಿ ಮಾಡಲು ಹಣ ಹೊಂದಿಸಲು ಪರದಾಡಿದ್ದರು. ಅಲ್ಲದೆ ಇದೇ ಸಮಯದಲ್ಲಿ ಶುಭಕಾರ್ಯಗಳು ಮುಂದೂಡಿಕೆ ಆಗಿರುವ ಉದಾಹರಣೆ ಕೂಡ ಉಂಟು. ಇಷ್ಟೆಲ್ಲದರ ನಡುವೆ ಇದೀಗ ದಿಢೀರ್ ಅಂತಾ ಚಿನ್ನ ಬೆಲೆ 5,000 ರೂಪಾಯಿ ಕುಸಿದು ಬಿದ್ದಿದೆ.

5,000 ರೂಪಾಯಿ ಚಿನ್ನದ ಬೆಲೆ ಕುಸಿತ...
ಚಿನ್ನದ ಬೆಲೆ 2024ಕ್ಕೆ ಹೋಲಿಕೆ ಮಾಡಿದರೆ 2025 ಪೂರ್ತಿ ಭರ್ಜರಿ ಏರಿಕೆ ಕಂಡಿತ್ತು. ಅದರಲ್ಲೂ ಹಬ್ಬಗಳ ಸಮಯದಲ್ಲಿ ಚಿನ್ನದ ಬೆಲೆಯು ಮುಗಿಲು ಮುಟ್ಟಿತ್ತು. ಆದರೆ ಇದೀಗ ಭಾರತದಲ್ಲಿ ಹಬ್ಬಗಳು ಮುಗಿದಿದ್ದು, ಚಿನ್ನದ ಬೆಲೆಯಲ್ಲಿ ಕೂಡ ಭಾರಿ ಕುಸಿತ ಕಂಡುಬಂದಿದೆ. ಚಿನ್ನದ ಬೆಲೆ ಕುಸಿತಕ್ಕೆ ಹಲವು ಕಾರಣಗಳಿದ್ದರೂ, ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಇದೀಗ ಚಿನ್ನದ ಬೆಲೆ 5,000 ರೂಪಾಯಿ ದಿಢೀರ್ ಕುಸಿದು ಬಿದ್ದಿದೆ. ಹಾಗಾದರೆ ಈಗ ಎಷ್ಟಿದೆ ಚಿನ್ನದ ಬೆಲೆ...
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ!
ಹೌದು, ಚಿನ್ನದ ಬೆಲೆ ದಿಢೀರ್ 5,000 ರೂಪಾಯಿ ಮಹಾ ಕುಸಿತ ಕಂಡಿದೆ. 24 ಕ್ಯಾರೆಟ್ ಶುದ್ಧ ಚಿನ್ನ ಪ್ರತಿ 100 ಗ್ರಾಂಗೆ 5,400 ರೂಪಾಯಿ ಮಹಾ ಕುಸಿತ ಕಂಡಿದ್ದು, 24 ಕ್ಯಾರೆಟ್ ಶುದ್ಧ ಚಿನ್ನ ಪ್ರತಿ 10 ಗ್ರಾಂಗೆ 540 ರೂಪಾಯಿ ಕುಸಿತವಾಗಿದೆ. ಈ ಮೂಲಕ ಇದೀಗ 24 ಕ್ಯಾರೆಟ್ ಶುದ್ಧ ಚಿನ್ನ ಪ್ರತಿ 10 ಗ್ರಾಂಗೆ 1,22,950 ರೂಪಾಯಿ ಆಗಿದೆ. ಹಾಗೇ 22 ಕ್ಯಾರೆಟ್ ಆಭರಣ ಚಿನ್ನ ಪ್ರತಿ 100 ಗ್ರಾಂಗೆ 5,000 ರೂಪಾಯಿ ಕುಸಿತವನ್ನ ಕಂಡಿದ್ದು, 22 ಕ್ಯಾರೆಟ್ ಆಭರಣ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 500 ರೂಪಾಯಿ ಇಳಿಕೆ ಕಂಡಿದೆ.
ಈ ಮೂಲಕ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಇದೀಗ 1,12,700 ರೂಪಾಯಿಗೆ ತಲುಪಿದೆ. ಹಾಗೇ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 165 ಇದ್ದು, ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ. ಹೀಗೆ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದ ಕಾರಣಕ್ಕೆ ಆಭರಣ ಪ್ರಿಯರು ಫುಲ್ ಖುಷಿಯಾಗಿದ್ದಾರೆ. ಇದೇ ಸಮಯದಲ್ಲಿ ಶುಭಕಾರ್ಯಗಳಿಗೆ ಚಿನ್ನ ಮಾಡಿಸುವವರು ಕೂಡ ಅಡ್ವಾನ್ಸ್ ಕೊಡಲು ಮುಂದಾಗಿದ್ದಾರೆ...
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications