Gold Price Today: ಬಂಗಾರ ಬೆಲೆ ಇಳಿಕೆ: ಇಲ್ಲಿದೆ ಜನವರಿ 12ರ ದರಪಟ್ಟಿ
Gold Price on January 12: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಇಂದು (ಜನವರಿ 12) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22, 24 ಕ್ಯಾರಟ್ ಬಂಗಾರ ಹಾಗೂ 1 ಕೆ.ಜಿ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 11) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,28,750 ರೂಪಾಯಿ ಇದ್ದರೆ, ಇಂದು (ಜನವರಿ 12) 1,28,740 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,40,460 ರೂಪಾಯಿ ಇತ್ತು. ಇನ್ನು ಇಂದು ಕೂಡ 1,40,450 ರೂಪಾಯಿಗೆ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,02,992 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,12,360 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,28,740 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,40,450 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೆಟ್ (10 ಗ್ರಾಂ)
* ಬೆಂಗಳೂರು - 1,28,740 ರೂಪಾಯಿ
* ಚೆನ್ನೈ - 1,28,990 ರೂಪಾಯಿ
* ಮುಂಬೈ - 1,28,740 ರೂಪಾಯಿ
* ಕೋಲ್ಕತ್ತಾ - 1,28,740 ರೂಪಾಯಿ
* ನವದೆಹಲಿ - 1,28,890 ರೂಪಾಯಿ
* ಹೈದರಾಬಾದ್ - 1,28,740 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೆಟ್ (10 ಗ್ರಾಂ)
* ಬೆಂಗಳೂರು - 1,40,450 ರೂಪಾಯಿ
* ಚೆನ್ನೈ - 1,39,640 ರೂಪಾಯಿ
* ಮುಂಬೈ - 1,40,450 ರೂಪಾಯಿ
* ಕೋಲ್ಕತ್ತಾ - 1,40,450 ರೂಪಾಯಿ
* ನವದೆಹಲಿ - 1,40,600 ರೂಪಾಯಿ
* ಹೈದರಾಬಾದ್ - 1,40,450 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 2,59,900 ರೂಪಾಯಿ (100 ರೂಪಾಯಿ ಇಳಿಕೆ)
* ಚೆನ್ನೈ - 2,74,900 ರೂಪಾಯಿ (100 ರೂಪಾಯಿ ಇಳಿಕೆ)
* ಮುಂಬೈ - 2,59,900 ರೂಪಾಯಿ (100 ರೂಪಾಯಿ ಇಳಿಕೆ)
* ಕೋಲ್ಕತ್ತಾ - 2,59,900 ರೂಪಾಯಿ (100 ರೂಪಾಯಿ ಇಳಿಕೆ)
* ನವದೆಹಲಿ - 2,59,900 ರೂಪಾಯಿ (100 ರೂಪಾಯಿ ಇಳಿಕೆ)
* ಹೈದರಾಬಾದ್ - 2,74,900 ರೂಪಾಯಿ (100 ರೂಪಾಯಿ ಇಳಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇದೀಗ ಇಂದು ನಿನ್ನೆಗೆ ಹೋಲಿಕೆ ಮಾಡಿದರೆ ತುಸು ಕಡಿಮೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿ ಇಳಿಕೆ ಆಗಲೂಬಹುದು ಅಥವಾ ಏರಿಕೆ ಆದರೂ ಆಗಬಹುದು. ಆದ್ದರಿಂದ, ಕೊಂಡುಕೊಳ್ಳಲು ಇದೇ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.












Click it and Unblock the Notifications