Gold Price: ಆಷಾಢ ಶುಕ್ರವಾರದಂದು ಬಂಗಾರ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ, ಇಲ್ಲಿದೆ ಜುಲೈ 17ರ ದರಪಟ್ಟಿ
Gold Price on July 17: ಆಷಾಢದಲ್ಲಿ ಬಂಗಾರ ದರದಲ್ಲಿ ಇಳಿಕೆಯಾಗಿದ್ದು, ಕೊಳ್ಳುವವರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಂತಾಗಿದೆ. ಹಾಗಾದ್ರೆ ಇಂದು (ಜುಲೈ 17) ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಇಂದು (ಜುಲೈ 17) 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,30,650 ರೂಪಾಯಿಗೆ ಇಳಿಕೆ ಆಗಿದ್ದರೆ, ಇನ್ನೂ 10 ಗ್ರಾ (24 ಕ್ಯಾರೆಟ್) 1,42,530 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

1 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 13,065 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 14,253 ರೂಪಾಯಿ
8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,04,520 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,14,024 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,30,650 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,42,530 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,30,650 ರೂಪಾಯಿ
* ಚೆನ್ನೈ - 1,31,490 ರೂಪಾಯಿ
* ಮುಂಬೈ - 1,30,650 ರೂಪಾಯಿ
* ಕೋಲ್ಕತ್ತಾ - 1,30,650 ರೂಪಾಯಿ
* ನವದೆಹಲಿ - 1,30,800 ರೂಪಾಯಿ
* ಹೈದರಾಬಾದ್ - 1,30,650 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,42,530 ರೂಪಾಯಿ
* ಚೆನ್ನೈ - 1,43,450 ರೂಪಾಯಿ
* ಮುಂಬೈ - 1,42,530 ರೂಪಾಯಿ
* ಕೋಲ್ಕತ್ತಾ - 1,42,530 ರೂಪಾಯಿ
* ನವದೆಹಲಿ - 1,42,680 ರೂಪಾಯಿ
* ಹೈದರಾಬಾದ್ - 1,42,530 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)
* ಬೆಂಗಳೂರು - 2,30,000 ರೂಪಾಯಿ (5,000 ಇಳಿಕೆ)
* ಚೆನ್ನೈ - 2,35,000 ರೂಪಾಯಿ (5,000 ಇಳಿಕೆ)
* ಮುಂಬೈ - 2,30,000 ರೂಪಾಯಿ (5,000 ಇಳಿಕೆ)
* ಕೋಲ್ಕತ್ತಾ - 2,30,000 ರೂಪಾಯಿ (5,000 ಇಳಿಕೆ)
* ನವದೆಹಲಿ - 2,34,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 2,35,000 ರೂಪಾಯಿ (5,000 ಇಳಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ಉದ್ದೇಶದಿಂದ ಖರೀದಿ ಮಾಡುತ್ತಲಿರುತ್ತಾರೆ. ಇಂದು ಬಂಗಾರ, ಬೆಳ್ಳಿ ದರದಲ್ಲಿ ಭರ್ಜರಿ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯೂ ಆಗಬಹುದು ಅಥವಾ ಏರಿಕೆಯೂ ಆಗಬಹುದು. ಕೊಳ್ಳುವವರಿಗೆ ಇದು ಸೂಕ್ತ ಸಮಯ ಎಂದು ಹೇಳಲಾಗುತ್ತದೆ.


Click it and Unblock the Notifications
