Gold Price on April 14: ಬಂಗಾರ ದರ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ
Gold Price on April 14: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಏಪ್ರಿಲ್ 14) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನ (ಏಪ್ರಿಲ್ 13) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 87,700 ರೂಪಾಯಿ ಇದ್ದರೆ, ಇಂದು (ಏಪ್ರಿಲ್ 14) 87,690 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 95,670 ರೂಪಾಯಿ ಇತ್ತು. ಇನ್ನು ಇಂದು 95,660 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 70,152 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 76,528 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 87,690 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 95,660 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 87,690 ರೂಪಾಯಿ
* ಚೆನ್ನೈ - 87,690 ರೂಪಾಯಿ
* ಮುಂಬೈ - 87,690 ರೂಪಾಯಿ
* ಕೋಲ್ಕತ್ತಾ - 87,690 ರೂಪಾಯಿ
* ನವದೆಹಲಿ - 87,840 ರೂಪಾಯಿ
* ಹೈದರಾಬಾದ್ - 87,690 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 95,660 ರೂಪಾಯಿ
* ಚೆನ್ನೈ - 95,660 ರೂಪಾಯಿ
* ಮುಂಬೈ - 95,660 ರೂಪಾಯಿ
* ಕೋಲ್ಕತ್ತಾ - 95,660 ರೂಪಾಯಿ
* ನವದೆಹಲಿ - 95,810 ರೂಪಾಯಿ
* ಹೈದರಾಬಾದ್ - 95,660 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 99,900 ರೂಪಾಯಿ (100 ಇಳಿಕೆ)
* ಚೆನ್ನೈ - 1,09,900 ರೂಪಾಯಿ (100 ಇಳಿಕೆ)
* ಮುಂಬೈ - 99,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 99,900 ರೂಪಾಯಿ (100 ಇಳಿಕೆ)
* ನವದೆಹಲಿ - 99,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,09,900 ರೂಪಾಯಿ (100 ಇಳಿಕೆ)
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.












Click it and Unblock the Notifications