Gold Price: ರಾಜಧಾನಿ ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ? ಇಲ್ಲಿದೆ ಆಗಸ್ಟ್‌ 18ರ ದರಪಟ್ಟಿ

Gold Price on August 18: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಇಂದು (ಆಗಸ್ಟ್‌ 18) ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಇಂದು (ಆಗಸ್ಟ್‌ 18) 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,31,350 ರೂಪಾಯಿಗೆ ಇಳಿಕೆ ಆಗಿದ್ದರೆ, ಇನ್ನೂ 10 ಗ್ರಾ (24 ಕ್ಯಾರೆಟ್) 1,43,290 ರೂಪಾಯಿಗೆ ಏರಿಕೆಯಾಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Gold Price Details on August 18 2026 Know India s Major city wise rates Including Bengaluru

1 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 14,290 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 15,589 ರೂಪಾಯಿ

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 1,14,320 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,24,712 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 1,42,900 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,55,890 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,42,900 ರೂಪಾಯಿ
* ಚೆನ್ನೈ - 1,42,900 ರೂಪಾಯಿ
* ಮುಂಬೈ - 1,42,900 ರೂಪಾಯಿ
* ಕೋಲ್ಕತ್ತಾ - 1,42,900 ರೂಪಾಯಿ
* ನವದೆಹಲಿ - 1,43,050 ರೂಪಾಯಿ
* ಹೈದರಾಬಾದ್‌ - 1,42,900 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,55,890 ರೂಪಾಯಿ
* ಚೆನ್ನೈ - 1,55,890 ರೂಪಾಯಿ
* ಮುಂಬೈ - 1,55,890 ರೂಪಾಯಿ
* ಕೋಲ್ಕತ್ತಾ - 1,55,890 ರೂಪಾಯಿ
* ನವದೆಹಲಿ - 1,56,040 ರೂಪಾಯಿ
* ಹೈದರಾಬಾದ್‌ - 1,55,890 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)

* ಬೆಂಗಳೂರು - 2,50,000 ರೂಪಾಯಿ
* ಚೆನ್ನೈ - 2,55,000 ರೂಪಾಯಿ
* ಮುಂಬೈ - 2,50,000 ರೂಪಾಯಿ
* ಕೋಲ್ಕತ್ತಾ - 2,50,000 ರೂಪಾಯಿ
* ನವದೆಹಲಿ - 2,50,000 ರೂಪಾಯಿ
* ಹೈದರಾಬಾದ್‌ - 2,55,000 ರೂಪಾಯಿ

ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ಉದ್ದೇಶದಿಂದ ಖರೀದಿ ಮಾಡುತ್ತಲಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+