Gold Price Today: ಬಂಗಾರ ಬೆಲೆ ಎಷ್ಟಾಯ್ತು ಗೊತ್ತಾ? ಇಲ್ಲಿದೆ ಜನವರಿ 17ರ ದರಪಟ್ಟಿ
Gold Price on January 17: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಇಂದು (ಜನವರಿ 17) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22, 24 ಕ್ಯಾರಟ್ ಬಂಗಾರ ಹಾಗೂ 1 ಕೆ.ಜಿ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 16) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,31,450 ರೂಪಾಯಿ ಇದ್ದರೆ, ಇಂದು (ಜನವರಿ 17) 1,31,800 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,43,400 ರೂಪಾಯಿ ಇತ್ತು. ಇನ್ನು ಇಂದು ಕೂಡ 1,43,780 ರೂಪಾಯಿಗೆ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,05,440 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,15,024 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,31,800 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,43,780 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,31,800 ರೂಪಾಯಿ
* ಚೆನ್ನೈ - 1,32,800 ರೂಪಾಯಿ
* ಮುಂಬೈ - 1,31,800 ರೂಪಾಯಿ
* ಕೋಲ್ಕತ್ತಾ - 1,31,800 ರೂಪಾಯಿ
* ನವದೆಹಲಿ - 1,31,950 ರೂಪಾಯಿ
* ಹೈದರಾಬಾದ್ - 1,31,800 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,43,780 ರೂಪಾಯಿ
* ಚೆನ್ನೈ - 1,44,870 ರೂಪಾಯಿ
* ಮುಂಬೈ - 1,43,780 ರೂಪಾಯಿ
* ಕೋಲ್ಕತ್ತಾ - 1,43,780 ರೂಪಾಯಿ
* ನವದೆಹಲಿ - 1,43,930 ರೂಪಾಯಿ
* ಹೈದರಾಬಾದ್ - 1,43,780 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 2,95,000 ರೂಪಾಯಿ (3,000 ರೂಪಾಯಿ ಏರಿಕೆ)
* ಚೆನ್ನೈ - 3,10,000 ರೂಪಾಯಿ (4,000 ರೂಪಾಯಿ ಏರಿಕೆ)
* ಮುಂಬೈ - 2,95,000 ರೂಪಾಯಿ (3,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 2,95,000 ರೂಪಾಯಿ (3,000 ರೂಪಾಯಿ ಏರಿಕೆ)
* ನವದೆಹಲಿ - 2,95,000 ರೂಪಾಯಿ (3,000 ರೂಪಾಯಿ ಏರಿಕೆ)
* ಹೈದರಾಬಾದ್ - 3,10,000 ರೂಪಾಯಿ (4,000 ರೂಪಾಯಿ ಏರಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆ ಆಗಲೂಬಹುದು ಅಥವಾ ಏರಿಕೆ ಆದರೂ ಆಗಬಹುದು. ಆದ್ದರಿಂದ, ಕೊಂಡುಕೊಳ್ಳಲು ಇದೇ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications