Gold Price: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರ ಬೆಲೆ ಎಷ್ಟಿದೆ? ಇಲ್ಲಿದೆ ಜೂನ್ 14ರ ಚಿನ್ನದ ದರಪಟ್ಟಿ

Gold Price on June 14: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ ಇಂದು (ಜೂನ್ 14) ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ಹಾಗೂ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ನಿನ್ನೆ (ಜೂನ್ 13) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,36,650 ರೂಪಾಯಿ ಇದ್ದರೆ, ಇಂದು (ಜೂನ್ 14) ಕೂಡ 1,36,650 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,36,650 ರೂಪಾಯಿ ಇತ್ತು. ಇನ್ನು ಇಂದು ಸಹ 1,36,650 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Gold Price details on June 14 2026 Know Major city wise Rates Statistics Including Bengaluru

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 1,09,320 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,19,264 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 1,36,650 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,49,080 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,36,650 ರೂಪಾಯಿ
* ಚೆನ್ನೈ - 1,38,600 ರೂಪಾಯಿ
* ಮುಂಬೈ - 1,36,650 ರೂಪಾಯಿ
* ಕೋಲ್ಕತ್ತಾ - 1,36,650 ರೂಪಾಯಿ
* ನವದೆಹಲಿ - 1,36,800 ರೂಪಾಯಿ
* ಹೈದರಾಬಾದ್‌ - 1,36,650 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,49,080 ರೂಪಾಯಿ
* ಚೆನ್ನೈ - 1,51,200 ರೂಪಾಯಿ
* ಮುಂಬೈ - 1,49,080 ರೂಪಾಯಿ
* ಕೋಲ್ಕತ್ತಾ - 1,49,080 ರೂಪಾಯಿ
* ನವದೆಹಲಿ - 1,49,230 ರೂಪಾಯಿ
* ಹೈದರಾಬಾದ್‌ - 1,49,080 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)

* ಬೆಂಗಳೂರು - 2,60,000 ರೂಪಾಯಿ
* ಚೆನ್ನೈ - 2,70,000 ರೂಪಾಯಿ
* ಮುಂಬೈ - 2,60,000 ರೂಪಾಯಿ
* ಕೋಲ್ಕತ್ತಾ - 2,60,000 ರೂಪಾಯಿ
* ನವದೆಹಲಿ - 2,60,000 ರೂಪಾಯಿ
* ಹೈದರಾಬಾದ್‌ - 2,70,000 ರೂಪಾಯಿ

ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿರುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ಗಗನಕ್ಕೇರಿದ್ದ ಬಂಗಾರ, ಬೆಳ್ಳಿ ದರ ಇದೀಗ ತುಸು ಇಳಿಕೆಯಾಗಿದೆ. ಆದರೆ ಇಂದು (ಜೂನ್‌ 14) ಬಹುತೇಕ ಪ್ರಮುಖ ನಗರಗಳಲ್ಲಿ ಯಾವುದೇ ಏರಿಳಿತವಿಲ್ಲದೆ ನಿನ್ನೆಯ ದರವನ್ನೇ ಕಾಯ್ದುಕೊಂಡಿವೆ. ಮುಂದಿನ ದಿನಗಳಲ್ಲಿ ಇಳಿಕೆ ಆಗಲೂಬಹುದು ಅಥವಾ ಏರಿಕೆ ಆದರೂ ಆಗಬಹುದು ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+