Gold Price: ಮಾರ್ಚ್ 2ರಂದು ನಿಮ್ಮೂರಲ್ಲಿ ಬಂಗಾರ ಎಷ್ಟಿದೆ ತಿಳಿಯಿರಿ
Gold price: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮಾರ್ಚ್ 2) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರದ ವಿವರ: ನಿನ್ನೆ (ಮಾರ್ಚ್ 1) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 79,400 ಇದ್ದರೆ, ಇಂದು (ಮಾರ್ಚ್ 2) 79,400 ಇದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 88,620 ಇತ್ತು. ಇನ್ನು ಇಂದು ಕೂಡ ಅಷ್ಟೇ ಇದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 63,520 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 69,296 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 79,400 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 86,620 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 79,400 ರೂಪಾಯಿ
* ಚೆನ್ನೈ - 79,400 ರೂಪಾಯಿ
* ಮುಂಬೈ - 79,400 ರೂಪಾಯಿ
* ಕೋಲ್ಕತ್ತಾ - 79,400 ರೂಪಾಯಿ
* ನವದೆಹಲಿ - 79,550 ರೂಪಾಯಿ
* ಹೈದರಾಬಾದ್ - 79,400 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 86,620 ರೂಪಾಯಿ
* ಚೆನ್ನೈ - 86,620 ರೂಪಾಯಿ
* ಮುಂಬೈ - 86,620 ರೂಪಾಯಿ
* ಕೋಲ್ಕತ್ತಾ - 86,620 ರೂಪಾಯಿ
* ನವದೆಹಲಿ - 86,770 ರೂಪಾಯಿ
* ಹೈದರಾಬಾದ್ - 86,620 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 97,000 ರೂಪಾಯಿ
* ಚೆನ್ನೈ - 1,05,000 ರೂಪಾಯಿ
* ಮುಂಬೈ - 97,000 ರೂಪಾಯಿ
* ಕೋಲ್ಕತ್ತಾ - 97,000 ರೂಪಾಯಿ
* ನವದೆಹಲಿ - 97,000 ರೂಪಾಯಿ
* ಹೈದರಾಬಾದ್ - 1,05,000 ರೂಪಾಯಿ
ಕಡಿಮೆಯಾಗದ ಬಂಗರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದ್ದು, ಈ ವೇಳೆ ಬಂಗಾರ, ಬೆಳ್ಳಿ ದರದರಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಿರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತದೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.












Click it and Unblock the Notifications