Gold Price: ನಿಮ್ಮೂರಲ್ಲಿ ಮಾರ್ಚ್ 5ರಂದು ಬಂಗಾರ ದರ ಎಷ್ಟಿದೆ ತಿಳಿಯಿರಿ
Gold Price on: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮಾರ್ಚ್ 5) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಮಾರ್ಚ್ 4) ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 80,100 ಇದ್ದರೆ, ಇಂದು (ಮಾರ್ಚ್ 1) 80,110 ಆಗಿದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 87,380 ಇತ್ತು. ಇನ್ನು ಇಂದು 87,390 ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 64,088 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 69,912 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 80,110 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 87,390 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 80,110 ರೂಪಾಯಿ
* ಚೆನ್ನೈ - 80,110 ರೂಪಾಯಿ
* ಮುಂಬೈ - 80,110 ರೂಪಾಯಿ
* ಕೋಲ್ಕತ್ತಾ - 80,110 ರೂಪಾಯಿ
* ನವದೆಹಲಿ - 80,260 ರೂಪಾಯಿ
* ಹೈದರಾಬಾದ್ - 80,110 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 87,390 ರೂಪಾಯಿ
* ಚೆನ್ನೈ - 87,390 ರೂಪಾಯಿ
* ಮುಂಬೈ - 87,390 ರೂಪಾಯಿ
* ಕೋಲ್ಕತ್ತಾ - 87,390 ರೂಪಾಯಿ
* ನವದೆಹಲಿ - 87,540 ರೂಪಾಯಿ
* ಹೈದರಾಬಾದ್ - 87,390 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 98,100 ರೂಪಾಯಿ
* ಚೆನ್ನೈ - 1,07,000 ರೂಪಾಯಿ
* ಮುಂಬೈ - 96,800 ರೂಪಾಯಿ
* ಕೋಲ್ಕತ್ತಾ - 96,800 ರೂಪಾಯಿ
* ನವದೆಹಲಿ - 98,100 ರೂಪಾಯಿ
* ಹೈದರಾಬಾದ್ - 1,07,100 ರೂಪಾಯಿ
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಹಾಗೆಯೇ ಇದೀಗ ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದ್ದು, ಈ ವೇಳೆ ಬಂಗಾರ, ಬೆಳ್ಳಿ ದರದರಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಿರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತದೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.












Click it and Unblock the Notifications