Gold Price: ಮಾರ್ಚ್ 6ರಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಬಂಗಾರ ದರ ಎಷ್ಟಿದೆ ತಿಳಿಯಿರಿ
Gold Price: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮಾರ್ಚ್ 6) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಮಾರ್ಚ್ 5) ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 80,650 ಇದ್ದರೆ, ಇಂದು (ಮಾರ್ಚ್ 6) 80,660 ಆಗಿದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 87,980 ಇತ್ತು. ಇನ್ನು ಇಂದು 87,990 ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 64,528 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 70,392 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 80,660 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 87,990 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 80,660 ರೂಪಾಯಿ
* ಚೆನ್ನೈ - 80,660 ರೂಪಾಯಿ
* ಮುಂಬೈ - 80,660 ರೂಪಾಯಿ
* ಕೋಲ್ಕತ್ತಾ - 80,660 ರೂಪಾಯಿ
* ನವದೆಹಲಿ - 80,810 ರೂಪಾಯಿ
* ಹೈದರಾಬಾದ್ - 80,660 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 87,990 ರೂಪಾಯಿ
* ಚೆನ್ನೈ - 87,990 ರೂಪಾಯಿ
* ಮುಂಬೈ - 87,990 ರೂಪಾಯಿ
* ಕೋಲ್ಕತ್ತಾ - 87,990 ರೂಪಾಯಿ
* ನವದೆಹಲಿ - 88,140 ರೂಪಾಯಿ
* ಹೈದರಾಬಾದ್ -87,990 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 97,900 ರೂಪಾಯಿ
* ಚೆನ್ನೈ - 1,06,900 ರೂಪಾಯಿ
* ಮುಂಬೈ - 97,900 ರೂಪಾಯಿ
* ಕೋಲ್ಕತ್ತಾ - 97,900 ರೂಪಾಯಿ
* ನವದೆಹಲಿ - 97,900 ರೂಪಾಯಿ
* ಹೈದರಾಬಾದ್ - 1,06,900 ರೂಪಾಯಿ
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಹಾಗೆಯೇ ಇದೀಗ ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದ್ದು, ಈ ವೇಳೆ ಬಂಗಾರ, ಬೆಳ್ಳಿ ದರದರಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತದೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.












Click it and Unblock the Notifications