Gold Price on November 22: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 22ರ ಚಿನ್ನದ ದರಪಟ್ಟಿ
Gold Price on November 22: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ನವೆಂಬರ್ 22) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್ 21) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,13,650 ರೂಪಾಯಿ ಇದ್ದರೆ, ಇಂದು (ನವೆಂಬರ್ 22) 1,15,350 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,23,980 ರೂಪಾಯಿ ಇತ್ತು. ಇನ್ನು ಇಂದು 1,25,840 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 92,280 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,00,672 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,15,350 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,25,840 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,15,350 ರೂಪಾಯಿ
* ಚೆನ್ನೈ - 1,16,300 ರೂಪಾಯಿ
* ಮುಂಬೈ - 1,15,350 ರೂಪಾಯಿ
* ಕೋಲ್ಕತ್ತಾ - 1,15,350 ರೂಪಾಯಿ
* ನವದೆಹಲಿ - 1,15,500 ರೂಪಾಯಿ
* ಹೈದರಾಬಾದ್ - 1,15,350 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,25,840 ರೂಪಾಯಿ
* ಚೆನ್ನೈ - 1,26,880 ರೂಪಾಯಿ
* ಮುಂಬೈ - 1,25,840 ರೂಪಾಯಿ
* ಕೋಲ್ಕತ್ತಾ - 1,25,840 ರೂಪಾಯಿ
* ನವದೆಹಲಿ - 1,25,990 ರೂಪಾಯಿ
* ಹೈದರಾಬಾದ್ - 1,25,840 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,64,000 ರೂಪಾಯಿ (3,000 ರೂಪಾಯಿ ಏರಿಕೆ)
* ಚೆನ್ನೈ - 1,72,000 ರೂಪಾಯಿ (3,000 ರೂಪಾಯಿ ಏರಿಕೆ)
* ಮುಂಬೈ - 1,64,000 ರೂಪಾಯಿ (3,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 1,64,000 ರೂಪಾಯಿ (3,000 ರೂಪಾಯಿ ಏರಿಕೆ)
* ನವದೆಹಲಿ - 1,64,000 ರೂಪಾಯಿ (3,000 ರೂಪಾಯಿ ಏರಿಕೆ)
* ಹೈದರಾಬಾದ್ - 1,72,000 ರೂಪಾಯಿ (3,000 ರೂಪಾಯಿ ಏರಿಕೆ)
ಹಬ್ಬಗಳ ವೇಳೆಯೇ ಬಂಗಾರ ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದೆ. ಹಾಗಂತ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದು ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.












Click it and Unblock the Notifications