Gold Price: ರಾಜಧಾನಿ ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ? ಇಲ್ಲಿದೆ ಅಕ್ಟೋಬರ್‌ 02ರ ದರಪಟ್ಟಿ

Gold Price on October 02: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಇಂದು (ಅಕ್ಟೋಬರ್‌ 02) ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಇಂದು (ಅಕ್ಟೋಬರ್ 2) 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,36,790 ಇದ್ದರೆ, ಇನ್ನೂ 10 ಗ್ರಾ (24 ಕ್ಯಾರೆಟ್) 1,49,230 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Gold Price Details on October 02 2026 Know India s Major city wise rates Including Bengaluru

1 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 13,679 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 14,923 ರೂಪಾಯಿ

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 1,09,423 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,19,384 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 1,36,790 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,49,230 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,37,750 ರೂಪಾಯಿ
* ಚೆನ್ನೈ - 1,36,790 ರೂಪಾಯಿ
* ಮುಂಬೈ - 1,37,750 ರೂಪಾಯಿ
* ಕೋಲ್ಕತ್ತಾ - 1,37,750 ರೂಪಾಯಿ
* ನವದೆಹಲಿ - 1,37,900 ರೂಪಾಯಿ
* ಹೈದರಾಬಾದ್‌ - 1,37,750 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,50,280 ರೂಪಾಯಿ
* ಚೆನ್ನೈ - 1,49,230 ರೂಪಾಯಿ
* ಮುಂಬೈ - 1,50,280 ರೂಪಾಯಿ
* ಕೋಲ್ಕತ್ತಾ - 1,50,280 ರೂಪಾಯಿ
* ನವದೆಹಲಿ - 1,50,450 ರೂಪಾಯಿ
* ಹೈದರಾಬಾದ್‌ - 1,50,280 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)

* ಬೆಂಗಳೂರು - 2,35,000 ರೂಪಾಯಿ
* ಚೆನ್ನೈ - 2,39,900 ರೂಪಾಯಿ
* ಮುಂಬೈ - 2,35,000 ರೂಪಾಯಿ
* ಕೋಲ್ಕತ್ತಾ - 2,35,000 ರೂಪಾಯಿ
* ನವದೆಹಲಿ - 2,35,000 ರೂಪಾಯಿ
* ಹೈದರಾಬಾದ್‌ - 2,39,900 ರೂಪಾಯಿ

ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆಯೇನು ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ಉದ್ದೇಶದಿಂದ ಖರೀದಿ ಮಾಡುತ್ತಲಿರುತ್ತಾರೆ. ಸದ್ಯ ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ಇಳಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+