Gold Price: ನಿಮ್ಮೂರಲ್ಲಿ ಬಂಗಾರ ಬೆಲೆ ಎಷ್ಟಿದೆ? ಇಲ್ಲಿದೆ ಅಕ್ಟೋಬರ್ 16ರ ಚಿನ್ನದ ದರಪಟ್ಟಿ
Gold Price on October 16: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಇಂದು (ಅಕ್ಟೋಬರ್ 16) ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಇಂದು (ಅಕ್ಟೋಬರ್ 16) 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,35,150 ಇದ್ದರೆ, ಇನ್ನೂ 10 ಗ್ರಾ (24 ಕ್ಯಾರೆಟ್) 1,47,440 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

1 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 13,515 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 14,744 ರೂಪಾಯಿ
8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,08,120 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,17,952 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,35,150 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,47,440 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,35,150 ರೂಪಾಯಿ
* ಚೆನ್ನೈ - 1,35,150 ರೂಪಾಯಿ
* ಮುಂಬೈ - 1,35,150 ರೂಪಾಯಿ
* ಕೋಲ್ಕತ್ತಾ - 1,35,150 ರೂಪಾಯಿ
* ನವದೆಹಲಿ - 1,35,300 ರೂಪಾಯಿ
* ಹೈದರಾಬಾದ್ - 1,35,150 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,47,440 ರೂಪಾಯಿ
* ಚೆನ್ನೈ - 1,47,440 ರೂಪಾಯಿ
* ಮುಂಬೈ - 1,47,440 ರೂಪಾಯಿ
* ಕೋಲ್ಕತ್ತಾ - 1,47,440 ರೂಪಾಯಿ
* ನವದೆಹಲಿ - 1,47,590 ರೂಪಾಯಿ
* ಹೈದರಾಬಾದ್ - 1,47,440 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)
* ಬೆಂಗಳೂರು - 2,30,000 ರೂಪಾಯಿ
* ಚೆನ್ನೈ - 2,40,000 ರೂಪಾಯಿ
* ಮುಂಬೈ - 2,30,000 ರೂಪಾಯಿ
* ಕೋಲ್ಕತ್ತಾ - 2,30,000 ರೂಪಾಯಿ
* ನವದೆಹಲಿ - 2,30,000 ರೂಪಾಯಿ
* ಹೈದರಾಬಾದ್ - 2,40,000 ರೂಪಾಯಿ
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆಯೇನು ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ಉದ್ದೇಶದಿಂದ ಖರೀದಿ ಮಾಡುತ್ತಲಿರುತ್ತಾರೆ. ಸದ್ಯ ಪ್ರಸ್ತುತ ಬೆಳ್ಳಿ, ಬಂಗಾರ ಬೆಲೆ ನಿನ್ನೆಯ ದರವೇ ಮುಂದುವರೆದಿದೆ.
ಒಟ್ಟಿನಲ್ಲಿ ನಾಡಹಬ್ಬ ದಸರಾ ಮತ್ತು ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಇಳಿಕೆಯಾಗಿರುವ ಚಿನ್ನದ ದರವು ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಬಂಗಾರ ಖರೀದಿಸಲು ಯೋಜಿಸುತ್ತಿರುವವರಿಗೆ ಇದು ಸೂಕ್ತ ಸಮಯವಾಗಿದ್ದು, ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ ಅಂತಲೇ ಹೇಳಬಹುದು.


Click it and Unblock the Notifications
