Gold Price: 2700 ರೂಪಾಯಿ ಕುಸಿತ ಕಂಡ ಚಿನ್ನದ ಬೆಲೆ! ಶೀಘ್ರದಲ್ಲೇ 50 ಸಾವಿರಕ್ಕೆ ವಾಪಸ್?
ಚಿನ್ನದ ಬೆಲೆ ಮತ್ತೊಮ್ಮೆ ಭಾರಿ ಕುಸಿತ ಕಂಡಿದ್ದು, ಈ ಮೂಲಕ ಚಿನ್ನ ಕೊಳ್ಳಲು ಸುವರ್ಣಾವಕಾಶ ಈಗ ಒದಗಿ ಬಂದಿದೆ. ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಪಾತಾಳ ಸೇರುತ್ತಿದೆ. ಹೀಗಿದ್ದಾಗ ನಿನ್ನೆ ಕೂಡ ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದ್ದು, ಒಂದೇ ದಿನ ಚಿನ್ನದ ಬೆಲೆ ಬರೋಬ್ಬರಿ 2,700 ರೂಪಾಯಿ ಕುಸಿತ ಕಂಡಿದೆ. ಹಾಗಾದ್ರೆ ಇಂದು ಕರ್ನಾಟಕ & ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.













Click it and Unblock the Notifications