Gold Silver Price: ಫೆಬ್ರವರಿ 09 ರಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬ್ರುವರಿ 08: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದ್ದು, ಮುಂಬರುವ ದಿನಗಳಲ್ಲಿ ಅಂದರೆ ಈ ವರ್ಷದ ಕೊನೆಯಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಹೇಳಿದ್ದಾರೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಆಗಿದೆ. ಹಾಗಾದರೇ ಬೆಂಗಳೂರು ನಗರ ಸೇರಿದಂತೆ ವಿವಿಧ ನಗರದಲ್ಲಿ ಫೆಬ್ರವರಿ 9 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold Price Hike on February 09 th in India, Silver Price Normal, check City Wise Rate List

ಫೆಬ್ರವರಿ 9 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
  • ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,400 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ
Gold Price Hike on February 09 th in India, Silver Price Normal, check City Wise Rate List


ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,920 ರುಪಾಯಿ)
  • ದುಬೈ: 2,277.50 ಡಿರಾಮ್ (51,459 ರುಪಾಯಿ)
  • ಅಮೆರಿಕ: 625 ಡಾಲರ್ (51,849 ರುಪಾಯಿ)
  • ಸಿಂಗಾಪುರ: 851 ಸಿಂಗಾಪುರ್ ಡಾಲರ್ (52,537 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,366 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,003 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,238 ರುಪಾಯಿ)
  • ಕುವೇತ್: 196 ಕುವೇತಿ ದಿನಾರ್ (52,794 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,600 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,600 ರೂ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+