Gold Silver Price: ಜನವರಿ 31 ರಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 31: ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಇದೀಗ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಲ ಇನ್ನಷ್ಟು ಏರಿಕೆ ಆಗಿದೆ.

ಹೌದು, ಚಿನ್ನದ ಬೆಲೆ ಒಂದು ಗ್ರಾಮ್​ಗೆ 20 ರೂ ನಷ್ಟು ಹೆಚ್ಚಿದರೆ ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 30 ಪೈಸೆ ದುಬಾರಿಯಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. ಇನ್ನೂ ಯುಎಇಯಲ್ಲಿ ಸತತವಾಗಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಅಲ್ಲದೇ 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟು ಹಾಗೂ ಹಲವು ನಗರದಲ್ಲಿ ಚಿನ್ನ, ಬೆಳ್ಳಿಯ ಬೆಲೆ ಎಷ್ಟಿದೆ ಇಲ್ಲಿದೆ ಸಂಪೂರ್ಣ ವಿವರ

Gold Price Hike on January 31 th in India, Silver Price Normal, check City Wise Rate List

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,600 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ


ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,070 ರಿಂಗಿಟ್ (53,980 ರುಪಾಯಿ)
  • ದುಬೈ: 2,285 ಡಿರಾಮ್ (51,707 ರುಪಾಯಿ)
  • ಅಮೆರಿಕ: 620 ಡಾಲರ್ (51,537 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,478 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,468 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,096 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,476 ರುಪಾಯಿ)
  • ಕುವೇತ್: 194.50 ಕುವೇತಿ ದಿನಾರ್ (52,602 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+