Gold Price: ಚಿನ್ನದ ಬೆಲೆ ಏರಿಕೆ, ಇಂದಿನ ರೇಟ್ ಹೀಗಿದೆ ನೋಡಿ!
ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದ್ದು, ಮತ್ತೊಮ್ಮೆ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಚಿನ್ನಕ್ಕೆ ಡಿಮ್ಯಾಂಡ್ ಹೆಚ್ಚಾದ ಕಾರಣಕ್ಕೆ ಮತ್ತೊಮ್ಮೆ ಚಿನ್ನದ ಬೆಲೆ ಕೂಡ ಹೆಚ್ಚಳವಾಗಿದೆ. ಹಾಗಾದರೆ ಇಂದು ಚಿನ್ನದ ಬೆಲೆ ಎಷ್ಟಿದೆ? ಬೆಂಗಳೂರಲ್ಲಿ ಚಿನ್ನ & ಬೆಳ್ಳಿಯ ಬೆಲೆ ಎಷ್ಟು? ಆ ಬಗ್ಗೆ ಮಾಹಿತಿ ತಿಳಿಯಲು ಮುಂದೆ ಓದಿ.
ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಇಂದು ಕೂಡ ಚಿನ್ನವು ಏರಿಕೆ ಕಂಡಿದೆ.

ಚಿನ್ನ & ಬೆಳ್ಳಿ ಬೆಲೆ ಎಷ್ಟಿದೆ?
ಅಂದಹಾಗೆ ಚಿನ್ನದ ಬೆಲೆ ನಿನ್ನೆ ಪ್ರತಿ 10 ಗ್ರಾಂಗೆ ಹತ್ತಿರ ಹತ್ತಿರ 250 ರೂಪಾಯಿ ಹೆಚ್ಚಾಗಿತ್ತು. ಇಂದು ಕೂಡ ಸುಮಾರು 200 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆಯ ಕಂಡಿದ್ದು, ಬೆಳ್ಳಿ ದರ ಪ್ರತಿ 1 ಕೆಜಿಗೆ ಸುಮಾರು 3500 ಸಾವಿರ ರೂಪಾಯಿ ಏರಿಕೆ ಕಂಡಿದೆ.
ನಿನ್ನೆ ಕೂಡ ಬೆಳ್ಳಿ ದರ ಏರಿಕೆ ಕಂಡಿತ್ತು, ಸುಮಾರು 1500 ರೂಪಾಯಿ ಏರಿಕೆ ಕಂಡಿತ್ತು ಬೆಳ್ಳಿ ಬೆಲೆ. ಹೀಗೆ ಬೆಲೆ ಏರಿಕೆ ನಂತರ ಭಾರತದಲ್ಲಿ ಈಗ ಪ್ರತಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 68,000 ರೂಪಾಯಿ ಇದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 74,585 ರೂಪಾಯಿ ಇದೆ. 100 ಗ್ರಾಂ ಬೆಳ್ಳಿ ಬೆಲೆ 9,600 ರೂಪಾಯಿ ಆಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಸರಿಸುಮಾರು ಇದೇ ಬೆಲೆಯಲ್ಲಿ ಚಿನ್ನ & ಬೆಳ್ಳಿ ಮಾರಾಟ ಆಗುತ್ತಿದೆ.
ಭಾರತಕ್ಕೂ ಇದೆ ದೊಡ್ಡ ಇತಿಹಾಸ!
ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಅದರಲ್ಲೂ ಚಿನ್ನವನ್ನ ವ್ಯಾಪಾರದ ಉದ್ದೇಶಕ್ಕಾಗಿ, ಭಾರತದಲ್ಲಿ ಈ ಹಿಂದಿನಿಂದ ಕೂಡ ಬಳಕೆ ಮಾಡಿಕೊಂಡು ಬರಲಾಗುತ್ತಿತ್ತು. ಆಗಿನ ಕರೆನ್ಸಿ ಅಂದ್ರೆ ನಾಣ್ಯಗಳ ಮುದ್ರಣಕ್ಕೆ ಕೂಡ ಚಿನ್ನವನ್ನು ಬಳಕೆ ಮಾಡಲಾಗುತ್ತಿತ್ತು. ಹೀಗೆ ನಮ್ಮ ನೆಲದ ಜೊತೆಯಲ್ಲೇ ಚಿನ್ನವು ಕೂಡ ಬೆರೆತು ಹೋಗಿದೆ. ಹೀಗಾಗಿಯೇ ಇಂದಿಗು ಕೂಡ ಈ ವಿಚಾರದಲ್ಲಿ ಭಾರತ ಮುಂದೆ ಇದ್ದು, ಅಪಾರ ಪ್ರಮಾಣದ ಚಿನ್ನವನ್ನು ಭಾರತ ಪ್ರತಿವರ್ಷ ಆಮದು ಮಾಡಿಕೊಳ್ಳುತ್ತದೆ.
ಚಿನ್ನದ ಮೇಲೆ ವಿಪರೀತ ಆಸಕ್ತಿ!
ಹೂಡಿಕೆ ಮಾಡುವವರಿಗೆ ಚಿನ್ನದ ಬೆಲೆ ಹೆಚ್ಚಾದರೆ ಖುಷಿ ಆಗುತ್ತದೆ, ಹೀಗಿದ್ರೂ ಸಾಮಾನ್ಯವಾಗಿ ಆಭರಣ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನದ ಬೆಲೆ ಕುಸಿದರೆ ಮಾತ್ರ ಖುಷಿ ಆಗುತ್ತದೆ. ಹೀಗೆ ಚಿನ್ನದ ಬೆಲೆ ಕಳೆದ 1 ತಿಂಗಳಿಂದ ಭಾರಿ ಏರಿಳಿತ ಕಂಡಿದೆ. ಮುಂದಿನ ದಿನಗಳಲ್ಲಿ ಕೂಡ, ಇದೇ ರೀತಿಯಾಗಿ ಚಿನ್ನ ಏರಿಳಿತ ಕಾಣುವ ನಿರೀಕ್ಷೆ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ ಚಿನ್ನದ ಬೆಲೆ ಅದೆಷ್ಟೇ ಏರಿಕೆ ಆದರೂ, ಅದೆಷ್ಟೇ ಇಳಿಕೆ ಕಂಡರೂ ಚಿನ್ನ ಕೊಳ್ಳುವವರು ಮಾತ್ರ ಕಡಿಮೆ ಆಗುತ್ತಿಲ್ಲ. ಬದಲಾಗಿ ಚಿನ್ನ ಖರೀದಿ ಮಾಡುವವರು ಹೆಚ್ಚಾಗುತ್ತಿದ್ದಾರೆ.
ಚಿನ್ನ ಇಲ್ಲದೆ ಏನೂ ನಡೆಯಲ್ಲ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ತಜ್ಞರು.
ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!
ಕಳೆದ 15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿ ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲಾ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗಾಗಿ ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಚಿನ್ನದ ಬೆಲೆ ಈ ವರ್ಷದ ಅಂತ್ಯಕ್ಕೆ, 1 ಲಕ್ಷ ರೂಪಾಯಿ ಆಸುಪಾಸಿಗೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರು.
ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.
ಬೆಲೆ ಏರಿಕೆಗೆ ಕಾರಣ ಏನು?
ಚಿನ್ನಕ್ಕೆ ಸಖತ್ ಡಿಮ್ಯಾಂಡ್ ಬಂದಿದ್ದಕ್ಕೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಏರಿಕೆ ಕಂಡಿತ್ತು ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಗಿಬಿದ್ದಿದ್ದಕ್ಕೆ, ಏಪ್ರಿಲ್ ತಿಂಗಳಲ್ಲಿ ಹೊಸ ಇತಿಹಾಸ ಬರೆದಿತ್ತು ಚಿನ್ನದ ಬೆಲೆ. ಆದರೆ ಚಿನ್ನದ ಬೆಲೆ ಇಳಿಕೆ ಹಾದಿಗೆ ಮರಳಿದ್ದು, ಅದರಲ್ಲೂ ತನ್ನ ಗರಿಷ್ಠ ಬೆಲೆಯಿಂದ ಇದೀಗ ಚಿನ್ನದ ಬೆಲೆ ಮತ್ತೆ ಕೆಳಗೆ ಇಳಿಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ ಅಂತಿದ್ದಾರೆ ತಜ್ಞರು. ಈ ಮಾತು ನಿಜವಾಗಲು ಮತ್ತಷ್ಟು ದಿನ ಕಾದು ನೋಡಬೇಕಿದೆ.
ಚಿನ್ನ ಇದ್ದರೆ ಕಷ್ಟಕಾಲದ ಬಂಧು!
ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾ ಇಷ್ಟ, ಅದರಲ್ಲೂ ಆಭರಣಗಳನ್ನು ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಹಣವನ್ನು ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಅಥವಾ ಚಿನ್ನ ಮಾರಿ ಹಣ ಪಡೆಯಬಹುದು. ಈ ಮೂಲಕ ತುರ್ತು ಸಮಯದಲ್ಲಿ ಜೀವ ಉಳಿಸೋದಕ್ಕೆ ಚಿನ್ನ ಸಹಾಯಕ. ಈ ಎಲ್ಲಾ ಕಾರಣಕ್ಕೆ ಚಿನ್ನ ಖರೀದಿ ಅಥವಾ ಚಿನ್ನದ ಮೇಲೆಯೇ ಈ ರೀತಿ ಹೆಚ್ಚಾಗಿ ಹೂಡಿಕೆ ಮಾಡಲು ಪ್ರಮುಖ ಕಾರಣ ಎನ್ನಲಾಗುತ್ತದೆ.
ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿ ಮುಂದುವರಿದಿದ್ದು, ಏಪ್ರಿಲ್ ತಿಂಗಳು ಪೂರ್ತಿ ಚಿನ್ನದ ಬೆಲೆ ಭಾರಿ ಏರಿಕೆ ಕಂಡಿತ್ತು. ಹಾಗೇ 2024ರ ಮೇ ತಿಂಗಳಲ್ಲಿ ಕೂಡ ಚಿನ್ನದ ಬೆಲೆ ಏರಿಳಿತ ಕಂಡು ಗಮನ ಸೆಳೆದಿತ್ತು. ಆದರೆ ಈಗ ಜೂನ್ ತಿಂಗಳ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ ಕಾಣುತ್ತಿದ್ದು, ಒಂದೇ ದಿನ 2100 ರೂಪಾಯಿ ಕುಸಿತ ಕಂಡಿದೆ.
ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ಪ್ರಾಣ, ಅದರಲ್ಲೂ ಆಭರಣ ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡ್ತಾರೆ. ಹೀಗೆ, ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇದೆ. ಇದೆಲ್ಲವನ್ನ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಹಣ ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಅಥವಾ ಚಿನ್ನ ಮಾರಿ ಹಣ ಪಡೆಯಬಹುದು.
ಚಿನ್ನದ ಇತಿಹಾಸವೇ ಚೆನ್ನ!
ಚಿನ್ನದ ಬಗ್ಗೆ ಹೇಳುತ್ತಾ ಹೋದರೆ ಒಂದು ಪುಸ್ತಕವನ್ನೇ ಬರೆಯಬಹುದು. ಯಾಕಂದ್ರೆ ಈ ಅಮೂಲ್ಯ ವಸ್ತು ಭೂಮಿ ಮೇಲೆ ಬದುಕಲು ಮನುಷ್ಯನಿಗೆ ಸಾಕಷ್ಟು ವಿಧದಲ್ಲಿ ಆಧಾರವಾಗಿ ನಿಂತಿದೆ. ಸಾವಿರಾರು ವರ್ಷಗಳಿಂದ ಮನುಷ್ಯರ ಜೀವನದಲ್ಲಿ ಚಿನ್ನ ಬೆರೆತು ಹೋಗಿದೆ. ಈ ಪೈಕಿ ಭಾರತೀಯ ಸಂಪ್ರದಾಯದ ಪ್ರಕಾರ, ಯಾವುದೇ ರೀತಿಯ ಶುಭಕಾರ್ಯ ನಡೆಯಲು ಚಿನ್ನ ಅತ್ಯಗತ್ಯ. ಚಿನ್ನ ಇಲ್ಲದೆ ಶುಭಕಾರ್ಯ ನಡೆಯುವುದಿಲ್ಲ ಎನ್ನಬಹುದು. ಈ ಹಿನ್ನೆಲೆ ಭಾರತದಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಇದೆ. ಹೀಗಿದ್ದಾಗ ಏಪ್ರಿಲ್ ತಿಂಗಳಲ್ಲಿ ಭಾರಿ ಏರಿಕೆಯ ಹಾದಿ ಹಿಡಿದಿದ್ದ ಚಿನ್ನ ಈಗ ಭಾರಿ ಇಳಿಕೆ ಆಗುತ್ತಿದೆ.
ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.
ಚಿನ್ನದ ಬೆಲೆಯಲ್ಲಿ ಏರಿಳಿತ?
ಚಿನ್ನ.. ಚಿನ್ನ.. ಚಿನ್ನ.. ಮಹಿಳೆಯರಿಗೆ ಚಿನ್ನದ ಮೇಲೆ ಬೆಟ್ಟದಷ್ಟು ಪ್ರೀತಿ ಇರುತ್ತೆ. ಹೀಗೆ ಕೆಜಿ ಕೆಜಿ ಚಿನ್ನ ಇದ್ದರೂ ಮತ್ತಷ್ಟು ಚಿನ್ನ ಬೇಕು ಎಂಬ ಆಸೆ ಪ್ರತಿಯೊಬ್ಬ ಮಹಿಳೆಯರಲ್ಲಿ ಕೂಡ ಇರುತ್ತದೆ. ಜೊತೆಗೆ ಹೂಡಿಕೆ ಮಾಡುವವರಿಗೆ ಕೂಡ ಚಿನ್ನ ಬೆಸ್ಟ್ ಆಯ್ಕೆ. ಹೀಗೆ ಚಿನ್ನ ಎಲ್ಲೆಲ್ಲೂ ಸದ್ದು ಮಾಡುತ್ತಿರುವ ಸಮಯದಲ್ಲೇ ದಿಢೀರ್ ಏರಿಳಿತ ಕಾಣುತ್ತಿದೆ. ಈ ಮೂಲಕ ಚಿನ್ನ ಭಾರಿ ಗಮನ ಸೆಳೆಯುತ್ತಿದೆ. ಹಾಗೇ ಇದೇ ರೀತಿ ಇನ್ನೂ ಹಲವು ತಿಂಗಳ ಕಾಲ ಚಿನ್ನದ ಬೆಲೆಯಲ್ಲಿ ಇದೇ ರೀತಿ ಏರಿಳಿತ ಕಾಣುವ ನಿರೀಕ್ಷೆ ಕೂಡ ಇದೆ.
ಲಕ್ಷ.. ಲಕ್ಷ.. ರೂಪಾಯಿ ಬೆಲೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ, ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು. ಆದರೆ ಕಳೆದ ವಾರ ಒಂದಷ್ಟು ಕುಸಿತ ಕಂಡ ಬೆಳ್ಳಿ ಬೆಲೆ ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಒಂದೇ ದಿನ ಭಾರಿ ಏರಿಕೆ ಕಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಬೆಳ್ಳಿ ಬೆಲೆ ಏರಿಕೆ ಕಾಣುವ ಸಾಧ್ಯತೆ ಇದೆ.
ಭಾರತಕ್ಕೂ ಇದೆ ದೊಡ್ಡ ಇತಿಹಾಸ!
ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಅದರಲ್ಲೂ ಚಿನ್ನವನ್ನ ವ್ಯಾಪಾರದ ಉದ್ದೇಶಕ್ಕಾಗಿ, ಭಾರತದಲ್ಲಿ ಈ ಹಿಂದಿನಿಂದ ಕೂಡ ಬಳಕೆ ಮಾಡಿಕೊಂಡು ಬರಲಾಗುತ್ತಿತ್ತು. ಆಗಿನ ಕರೆನ್ಸಿ ಅಂದ್ರೆ ನಾಣ್ಯಗಳ ಮುದ್ರಣಕ್ಕೆ ಕೂಡ ಚಿನ್ನವನ್ನು ಬಳಕೆ ಮಾಡಲಾಗುತ್ತಿತ್ತು. ಹೀಗೆ ನಮ್ಮ ನೆಲದ ಜೊತೆಯಲ್ಲೇ ಚಿನ್ನವು ಕೂಡ ಬೆರೆತು ಹೋಗಿದೆ. ಹೀಗಾಗಿಯೇ ಇಂದಿಗು ಕೂಡ ಈ ವಿಚಾರದಲ್ಲಿ ಭಾರತ ಮುಂದೆ ಇದ್ದು, ಅಪಾರ ಪ್ರಮಾಣದ ಚಿನ್ನವನ್ನು ಭಾರತ ಪ್ರತಿವರ್ಷ ಆಮದು ಮಾಡಿಕೊಳ್ಳುತ್ತದೆ.
ಚಿನ್ನದ ಬೆಲೆ 1 ಲಕ್ಷ ರೂಪಾಯಿ ಆಗುತ್ತಾ?
ಚಿನ್ನ ಅನ್ನೋದು ಹೂಡಿಕೆ ಮಾಡುವವರಿಗೆ ಖಜಾನೆಯೇ ಎನ್ನುವಂತಾಗಿದೆ. ಯಾಕಂದ್ರೆ ಹಳದಿ ಲೋಹ ಅಂದರೆ ಚಿನ್ನದ ಮೇಲೆ ಹೂಡಿಕೆ ಮಾಡುವ ಯಾರಿಗೆ ಆದರೂ ಲಾಭ ಗ್ಯಾರಂಟಿ. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಆಗುತ್ತಿದೆ. ಆದರೆ ಚಿನ್ನ ಇಷ್ಟಪಡುವ ಮಹಿಳೆಯರಿಗೆ ಈ ವರ್ಷ ಆಘಾತ ಎದುರಾಗುವುದು ಗ್ಯಾರಂಟಿ ಅಂತಿದ್ದಾರೆ ತಜ್ಞರು. ಯಾಕಂದ್ರೆ ಚಿನ್ನದ ಬೆಲೆ ಈ ವರ್ಷ 1 ಲಕ್ಷ ರೂಪಾಯಿ ತಲುಪುವ ಸಾಧ್ಯತೆ ಹೆಚ್ಚಿದೆ. ಮತ್ತೊಂದು ಕಡೆ ಸದ್ಯದ ಸ್ಥಿತಿಯಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದು ಚಿನ್ನ ಇಷ್ಟಪಡುವ ಮಹಿಳೆಯರಿಗೆ ಹಾಗೂ ಚಿನ್ನ ಪ್ರಿಯರಿಗೆ ಸಖತ್ ಸುದ್ದಿ ನೀಡಿದಂತೆ ಆಗಿದೆ.












Click it and Unblock the Notifications