Gold Price on December 18: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ಡಿಸೆಂಬರ್ 18ರ ಚಿನ್ನದ ದರಪಟ್ಟಿ
Gold Price on December 18: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 18) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಡಿಸೆಂಬರ್ 17) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,23,300 ರೂಪಾಯಿ ಇದ್ದರೆ, ಇಂದು (ಡಿಸೆಂಬರ್ 18) 1,23,600 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,34,510 ರೂಪಾಯಿ ಇತ್ತು. ಇನ್ನು ಇಂದು 1,34,840 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 98,880 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,07,872 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,23,600 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,34,840 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,23,600 ರೂಪಾಯಿ
* ಚೆನ್ನೈ - 1,24,400 ರೂಪಾಯಿ
* ಮುಂಬೈ - 1,23,600 ರೂಪಾಯಿ
* ಕೋಲ್ಕತ್ತಾ - 1,23,600 ರೂಪಾಯಿ
* ನವದೆಹಲಿ - 1,23,750 ರೂಪಾಯಿ
* ಹೈದರಾಬಾದ್ - 1,23,600 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,34,840 ರೂಪಾಯಿ
* ಚೆನ್ನೈ - 1,35,710 ರೂಪಾಯಿ
* ಮುಂಬೈ - 1,34,840 ರೂಪಾಯಿ
* ಕೋಲ್ಕತ್ತಾ - 1,34,840 ರೂಪಾಯಿ
* ನವದೆಹಲಿ - 1,34,990 ರೂಪಾಯಿ
* ಹೈದರಾಬಾದ್ - 1,34,840 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 2,11,000 ರೂಪಾಯಿ (3,000 ರೂಪಾಯಿ ಏರಿಕೆ)
* ಚೆನ್ನೈ - 2,24,000 ರೂಪಾಯಿ (2,000 ರೂಪಾಯಿ ಏರಿಕೆ)
* ಮುಂಬೈ - 2,11,000 ರೂಪಾಯಿ (3,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 2,11,000 ರೂಪಾಯಿ (3,000 ರೂಪಾಯಿ ಏರಿಕೆ)
* ನವದೆಹಲಿ - 2,11,000 ರೂಪಾಯಿ (3,000 ರೂಪಾಯಿ ಏರಿಕೆ)
* ಹೈದರಾಬಾದ್ - 2,24,000 ರೂಪಾಯಿ (3,000 ರೂಪಾಯಿ ಏರಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications