Get Updates
Get notified of breaking news, exclusive insights, and must-see stories!

Gold Price on December 29: 2025ರ ವರ್ಷಾಂತ್ಯದಲ್ಲಿ ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ಡಿಸೆಂಬರ್ 29ರ ಚಿನ್ನದ ದರಪಟ್ಟಿ

Gold Price on December 29: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಅದರಲ್ಲೂ ಕಳೆದ ಕೆಲ ವಾರಗಳಿಂದ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲಿದೆ. ಹಾಗಾದ್ರೆ, ಇಂದು (ಡಿಸೆಂಬರ್ 29) ಅಂದರೆ ವರ್ಷಾಂತ್ಯದಲ್ಲಿ ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ನಿನ್ನೆ (ಡಿಸೆಂಬರ್ 28) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,30,550 ರೂಪಾಯಿ ಇದ್ದರೆ, ಇಂದು (ಡಿಸೆಂಬರ್ 29) 1,28,700 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,42,420 ರೂಪಾಯಿ ಇತ್ತು. ಇನ್ನು ಇಂದು 1,40,400 ರೂಪಾಯಿಗೆ ಇಳಿದಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Gold price on December 29 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 1,02,960 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,12,320 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 1,28,700 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,40,400 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,28,700 ರೂಪಾಯಿ
* ಚೆನ್ನೈ - 1,30,200 ರೂಪಾಯಿ
* ಮುಂಬೈ - 1,28,700 ರೂಪಾಯಿ
* ಕೋಲ್ಕತ್ತಾ - 1,28,700 ರೂಪಾಯಿ
* ನವದೆಹಲಿ - 1,28,850 ರೂಪಾಯಿ
* ಹೈದರಾಬಾದ್‌ - 1,28,700 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,40,400 ರೂಪಾಯಿ
* ಚೆನ್ನೈ - 1,42,040 ರೂಪಾಯಿ
* ಮುಂಬೈ - 1,40,400 ರೂಪಾಯಿ
* ಕೋಲ್ಕತ್ತಾ - 1,40,400 ರೂಪಾಯಿ
* ನವದೆಹಲಿ - 1,40,550 ರೂಪಾಯಿ
* ಹೈದರಾಬಾದ್‌ - 1,40,400 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 2,58,000 ರೂಪಾಯಿ (4,000 ರೂಪಾಯಿ ಇಳಿಕೆ)
* ಚೆನ್ನೈ - 2,81,000 ರೂಪಾಯಿ (4,000 ರೂಪಾಯಿ ಇಳಿಕೆ)
* ಮುಂಬೈ - 2,58,000 ರೂಪಾಯಿ (4,000 ರೂಪಾಯಿ ಇಳಿಕೆ)
* ಕೋಲ್ಕತ್ತಾ -2,58,000 ರೂಪಾಯಿ (4,000 ರೂಪಾಯಿ ಇಳಿಕೆ)
* ನವದೆಹಲಿ - 2,58,000 ರೂಪಾಯಿ (4,000 ರೂಪಾಯಿ ಇಳಿಕೆ)
* ಹೈದರಾಬಾದ್‌ - 2,81,000 ರೂಪಾಯಿ (4,000 ರೂಪಾಯಿ ಇಳಿಕೆ)

ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಆಶ್ಚರ್ಯ ಅಂದರೆ ಬೆಳ್ಳಿ ದರ ಎರಡೂವರೇ ಲಕ್ಷ ದಾಟಿರುವುದು. ಮೊದಲೆಲ್ಲ ಬೆಳ್ಳಿ ಕೊಂಡುಕೊಳ್ಳುವವರ ಸಂಖ್ಯೆ ತುಸು ಕಡಿಮೆಯಿತ್ತು. ಈಗ ದೇವರಿಗೆ ಒಡವೆಗಳನ್ನು ಹೆಚ್ಚಾಗಿ ಮಾಡಿಸುತ್ತಿದ್ದಾರೆ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಗಂಡುಮಕ್ಕಳು ಸಹ ಬೆಳ್ಳಿಯತ್ತ ಮುಖ ಮಾಡಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+