Gold Price On January 19: ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ: ಬಂಗಾರ ದರ ಎಷ್ಟಿದೆ ತಿಳಿಯಿರಿ
Gold Price on January 19: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಇಂದು (ಜನವರಿ 19) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 18) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,31,800 ರೂಪಾಯಿ ಇದ್ದರೆ, ಇಂದು (ಜನವರಿ 19) 1,33,550 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,43,780 ರೂಪಾಯಿ ಇತ್ತು. ಇನ್ನು ಇಂದು ಕೂಡ 1,45,690 ರೂಪಾಯಿಗೆ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,06,840 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,16,552 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,33,550 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,45,690 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,33,550 ರೂಪಾಯಿ
* ಚೆನ್ನೈ - 1,34,500 ರೂಪಾಯಿ
* ಮುಂಬೈ - 1,33,550 ರೂಪಾಯಿ
* ಕೋಲ್ಕತ್ತಾ - 1,33,550 ರೂಪಾಯಿ
* ನವದೆಹಲಿ - 1,33,700 ರೂಪಾಯಿ
* ಹೈದರಾಬಾದ್ - 1,33,550 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,45,690 ರೂಪಾಯಿ
* ಚೆನ್ನೈ - 1,46,730 ರೂಪಾಯಿ
* ಮುಂಬೈ - 1,45,690 ರೂಪಾಯಿ
* ಕೋಲ್ಕತ್ತಾ - 1,45,690 ರೂಪಾಯಿ
* ನವದೆಹಲಿ - 1,45,840 ರೂಪಾಯಿ
* ಹೈದರಾಬಾದ್ - 1,45,690 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 3,05,000 ರೂಪಾಯಿ (10,000 ರೂಪಾಯಿ ಏರಿಕೆ)
* ಚೆನ್ನೈ - 3,18,000 ರೂಪಾಯಿ (8,000 ರೂಪಾಯಿ ಏರಿಕೆ)
* ಮುಂಬೈ - 3,05,000 ರೂಪಾಯಿ (10,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 3,05,000 ರೂಪಾಯಿ (10,000 ರೂಪಾಯಿ ಏರಿಕೆ)
* ನವದೆಹಲಿ - 3,05,000 ರೂಪಾಯಿ (10,000 ರೂಪಾಯಿ ಏರಿಕೆ)
* ಹೈದರಾಬಾದ್ - 3,18,000 ರೂಪಾಯಿ (8,000 ರೂಪಾಯಿ ಏರಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆ ಆಗಲೂಬಹುದು ಅಥವಾ ಏರಿಕೆ ಆದರೂ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನೊಮ್ಮೆ ದರಪಟ್ಟಿ ಮಾಹಿತಿ ಅಪ್ಡೇಟ್ ಮಾಡಲಾಗುವುದು. ಆದ್ದರಿಂದ ಕಾದುನೋಡಿ.












Click it and Unblock the Notifications