Gold Price on December 1: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ಡಿಸೆಂಬರ್ 1ರ ಚಿನ್ನದ ದರಪಟ್ಟಿ
Gold Price on December 1: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 1) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್ 30) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,19,000 ರೂಪಾಯಿ ಇದ್ದರೆ, ಇಂದು (ಡಿಸೆಂಬರ್ 1) 1,19,600 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,29,820 ರೂಪಾಯಿ ಇತ್ತು. ಇನ್ನು ಇಂದು 1,30,480 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 95,680 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,04,384 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,19,600 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,30,480 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,19,600 ರೂಪಾಯಿ
* ಚೆನ್ನೈ - 1,20,700 ರೂಪಾಯಿ
* ಮುಂಬೈ - 1,19,600 ರೂಪಾಯಿ
* ಕೋಲ್ಕತ್ತಾ - 1,19,600 ರೂಪಾಯಿ
* ನವದೆಹಲಿ - 1,19,750 ರೂಪಾಯಿ
* ಹೈದರಾಬಾದ್ - 1,19,600 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,30,480 ರೂಪಾಯಿ
* ಚೆನ್ನೈ - 1,31,670 ರೂಪಾಯಿ
* ಮುಂಬೈ - 1,30,480 ರೂಪಾಯಿ
* ಕೋಲ್ಕತ್ತಾ - 1,30,480 ರೂಪಾಯಿ
* ನವದೆಹಲಿ - 1,30,630 ರೂಪಾಯಿ
* ಹೈದರಾಬಾದ್ - 1,30,480 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,88,000 ರೂಪಾಯಿ (3,000 ರೂಪಾಯಿ ಏರಿಕೆ)
* ಚೆನ್ನೈ - 1,96,000 ರೂಪಾಯಿ (4,000 ರೂಪಾಯಿ ಏರಿಕೆ)
* ಮುಂಬೈ - 1,88,000 ರೂಪಾಯಿ (3,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 1,88,000 ರೂಪಾಯಿ (3,000 ರೂಪಾಯಿ ಏರಿಕೆ)
* ನವದೆಹಲಿ - 1,88,000 ರೂಪಾಯಿ (3,000 ರೂಪಾಯಿ ಏರಿಕೆ)
* ಹೈದರಾಬಾದ್ - 1,96,000 ರೂಪಾಯಿ (4,000 ರೂಪಾಯಿ ಏರಿಕೆ)
ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದೆ. ಹಾಗಂತ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಬದಲಾಗಿ ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications