Gold Price on November 27: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 27ರ ಚಿನ್ನದ ದರಪಟ್ಟಿ
Gold Price on November 27: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ನವೆಂಬರ್ 27) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್ 26) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,17,250 ರೂಪಾಯಿ ಇದ್ದರೆ, ಇಂದು (ನವೆಂಬರ್ 27) 1,17,260 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,27,910 ರೂಪಾಯಿ ಇತ್ತು. ಇನ್ನು ಇಂದು 1,27,920 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 93,808 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,02,336 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,17,260
ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,27,920 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,17,260 ರೂಪಾಯಿ
* ಚೆನ್ನೈ - 1,18,010 ರೂಪಾಯಿ
* ಮುಂಬೈ - 1,17,260 ರೂಪಾಯಿ
* ಕೋಲ್ಕತ್ತಾ - 1,17,260 ರೂಪಾಯಿ
* ನವದೆಹಲಿ - 1,17,410 ರೂಪಾಯಿ
* ಹೈದರಾಬಾದ್ - 1,17,260 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,27,920 ರೂಪಾಯಿ
* ಚೆನ್ನೈ - 1,28,740 ರೂಪಾಯಿ
* ಮುಂಬೈ - 1,27,920 ರೂಪಾಯಿ
* ಕೋಲ್ಕತ್ತಾ - 1,27,920 ರೂಪಾಯಿ
* ನವದೆಹಲಿ - 1,28,070 ರೂಪಾಯಿ
* ಹೈದರಾಬಾದ್ - 1,27,920 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,69,100 ರೂಪಾಯಿ (100 ರೂಪಾಯಿ ಏರಿಕೆ)
* ಚೆನ್ನೈ - 1,76,100 ರೂಪಾಯಿ (100 ರೂಪಾಯಿ ಏರಿಕೆ)
* ಮುಂಬೈ - 1,69,100 (100 ರೂಪಾಯಿ ಏರಿಕೆ)
* ಕೋಲ್ಕತ್ತಾ - 1,69,100 ರೂಪಾಯಿ (100 ರೂಪಾಯಿ ಏರಿಕೆ)
* ನವದೆಹಲಿ - 1,69,100 ರೂಪಾಯಿ (100 ರೂಪಾಯಿ ಏರಿಕೆ)
* ಹೈದರಾಬಾದ್ - 1,76,100 ರೂಪಾಯಿ (100 ರೂಪಾಯಿ ಏರಿಕೆ)
ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದೆ. ಹಾಗಂತ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಬದಲಾಗಿ ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.












Click it and Unblock the Notifications