ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ: ಬೆಳ್ಳಿ ಕೆಜಿಗೆ 1,080 ರುಪಾಯಿ ಕಡಿಮೆ

|
Google Oneindia Kannada News

ನವದೆಹಲಿ, ಜೂನ್ 6: ಭಾರತೀಯ ಮಾರುಕಟ್ಟೆಯಲ್ಲಿ ಶನಿವಾರ (ಜೂನ್ 6) ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 45,000 ರುಪಾಯಿಗೆ ಇಳಿಕೆಯಾಗಿದೆ. ಶುದ್ಧ ಚಿನ್ನವು 10 ಗ್ರಾಂ 46,200 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 1,080 ರುಪಾಯಿ ತಗ್ಗಿದ್ದು, 47,400 ರುಪಾಯಿ ದಾಖಲಾಗಿದೆ.

ಆರ್ಥಿಕತೆಯನ್ನು ಪುನಃ ತೆರೆಯಲು ಸರ್ಕಾರ ಹೆಚ್ಚಿನ ಕ್ರಮಗಳನ್ನು ಘೋಷಿಸಿದ್ದರಿಂದ ಅಪಾಯದ ಮನೋಭಾವದ ಸುಧಾರಣೆಯ ಮಧ್ಯೆ, ಇಂದು ಭಾರತೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಕುಸಿಯಿತು.

ನಕಲಿ ಬಂಗಾರದ ಆಸೆಗೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಬೆಂಗಳೂರಿಗನಕಲಿ ಬಂಗಾರದ ಆಸೆಗೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಬೆಂಗಳೂರಿಗ

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 6: 43,250-47,220 (550 ರು. ಇಳಿಕೆ)

ಜೂನ್ 5: 43,800-47,760

ಜೂನ್ 4: 43,550-47,510

ಜೂನ್ 3: 43,800-48,200

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 6: 45,000-46,200 (300 ರು. ಇಳಿಕೆ)

ಜೂನ್ 5: 45,300-46,500

ಜೂನ್ 4: 45,300-46,500

ಜೂನ್ 3: 45,450-46,650

ಉತ್ತರ ಪ್ರದೇಶದಲ್ಲಿ ಚಿನ್ನದ ಕಥೆ: ವಾಸ್ತವ ಸಂಗತಿಯೇನು?ಉತ್ತರ ಪ್ರದೇಶದಲ್ಲಿ ಚಿನ್ನದ ಕಥೆ: ವಾಸ್ತವ ಸಂಗತಿಯೇನು?

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 6: 44,270-48,350 (480 ರು. ಇಳಿಕೆ)

ಜೂನ್ 5: 44,750-44,830

ಜೂನ್ 4: 44,560-48,640

ಜೂನ್ 3: 44,680-48,780

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 6: 44,620-45,620 (380 ರು. ಇಳಿಕೆ)

ಜೂನ್ 5: 45,000-46,000

ಜೂನ್ 4: 45,100-46,100

ಜೂನ್ 3: 45,900-46,900

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜೂನ್ 6: 45,000-46,200 (300 ರು. ಇಳಿಕೆ)

ಜೂನ್ 5: 45,300-46,500

ಜೂನ್ 4: 45,300-46,500

ಜೂನ್ 3: 45,450-46,650

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 6: 44,620-46,620 (530 ರು. ಇಳಿಕೆ)

ಜೂನ್ 5: 45,150-47,150

ಜೂನ್ 4: 45,100-47,100

ಜೂನ್ 3: 45,950-47,950

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Gold prices Slide on Saturday (june 6) in Indian markets. India's major cities latest rates here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X