ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿ ನಡುವೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

|
Google Oneindia Kannada News

ನವದೆಹಲಿ, ಮೇ 18: ಕೊರೊನಾವೈರಸ್ ಭೀತಿ ನಡುವೆಯೂ ಚಿನಿವಾರ ಪೇಟೆ ಚೇತರಿಕೆ ಕಂಡಿದೆ. ಸತತವಾಗಿ ಚಿನ್ನ ದಾಖಲೆ ಪ್ರಮಾಣದೊಲ್ಲಿ ಏರಿಕೆ ಕಾಣುತ್ತಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 881 ರೂ. ಏರಿಕೆ ಕಂಡಿದ್ದು, 10 ಗ್ರಾಂ ಚಿನ್ನದ ಬೆಲೆ 47,948 ರೂ ನಷ್ಟಾಗಿದೆ.

Recommended Video

HD Deve Gowda From a villager to PM of India : ಹಳ್ಳಿಯಿಂದ ದಿಲ್ಲಿವರೆಗೆ ಸಾಗಿ ಬಂದ ದೇವೇಗೌಡರ ರಾಜಕೀಯ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ. 1.1 ರಷ್ಟು ಏರಿಕೆ ಕಂಡು 1,760.85 ಡಾಲರ್ ಪ್ರತಿ ಔನ್ಸ್ ಆಗಿದೆ. ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಜಾಸ್ತಿಯಾಗಿದೆ. ಚಿನ್ನದ ದರ ನಾಲ್ಕು ದಿನದಲ್ಲಿ 1500 ರೂಪಾಯಿ ಜಾಸ್ತಿಯಾಗಿದೆ.

ನಿಮ್ಮ ಊರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿಯಲು ಕ್ಲಿಕ್ ಮಾಡಿ

ದೇಶದಲ್ಲಿ ನಾಲ್ಕನೇ ಲಾಕ್ಡೌನ್ ಮಾರ್ಗ ಸೂಚಿ ನೀಡಲಾಗಿದ್ದು, ಕೆಲ ನಿರ್ಬಂಧಗಳೊಂದಿಗೆ ಅಂಗಡಿ, ಸಾರಿಗೆ ಸಂಪರ್ಕಕ್ಕೆ ಅನುಮತಿ ನೀಡಲಾಗಿದೆ.

Gold prices today hit record highs, silver rates surge

ಬೆಳ್ಳಿ ಬೆಲೆಯೂ ಏರಿಕೆಯಾಗಿದೆ. ಬೆಳ್ಳಿ ಬೆಲೆ 2480 ರೂ. ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ದರ, ವಿದೇಶಿ ಕರೆನ್ಸಿಗಳ ಆಧಾರದ ಮೇಲೆ ಹಾಗೂ ಸ್ಥಳೀಯ ಟಾರಿಫ್ ಗಳ ಆಧಾರದ ಮೇಲೆ ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ. 1.1 ರಷ್ಟು ಏರಿಕೆ ಕಂಡು 1,760.85 ಡಾಲರ್ ಪ್ರತಿ ಔನ್ಸ್ ಆಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಜಾಸ್ತಿಯಾಗಿದ್ದು ಬೆಲೆ ಕೂಡಾ ಭಾರೀ ಹೆಚ್ಚಳವಾಗಿದೆ. ಚಿನ್ನದ ದರ ನಾಲ್ಕು ದಿನದಲ್ಲಿ 1500 ರೂಪಾಯಿ ಜಾಸ್ತಿಯಾಗಿದೆ. ಬೆಳ್ಳಿ ಬೆಲೆ 1790 ರು ಹೆಚ್ಚಾಗಿದೆ.

ಕುಖ್ಯಾತ ಸ್ಮಗ್ಲರ್‌ಗೆ ಕೊರೊನಾ ಅಟ್ಯಾಕ್; ಟ್ರಾವೆಲ್ ಹಿಸ್ಟರಿ ಬಾಯಿ ಬಿಡದ ಕಿಲಾಡಿ!ಕುಖ್ಯಾತ ಸ್ಮಗ್ಲರ್‌ಗೆ ಕೊರೊನಾ ಅಟ್ಯಾಕ್; ಟ್ರಾವೆಲ್ ಹಿಸ್ಟರಿ ಬಾಯಿ ಬಿಡದ ಕಿಲಾಡಿ!

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48, 930 ರೂ., 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44, 850 ರೂ. ಇದೆ.ಒಟ್ಟಾರೆ ಇತರೆಡೆ ಸರಾಸರಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47110 ರೂ., 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 46110 ರೂ ಇದೆ. ಅದೇ ರೀತಿ ಬೆಳ್ಳಿ ಬೆಲೆ ಕೆಜಿಗೆ 48, 500 ರೂಪಾಯಿ ಇದೆ

ಕೊರೊನಾವೈರಸ್ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಬೇಕಾಗಿದ್ದು ಅನಿವಾರ್ಯ, ಸೋಷಿಯಲ್ ಕರ್ಫ್ಯೂ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಬೆಂಗಳೂರಿನ ಜ್ಯುವೆಲ್ಲರಿ ಅಸೋಸಿಯೇಷನ್ ಹೇಳಿದೆ

English summary
Gold prices in India hit new highs for the second day in a row, tracking firm global rates. Silver rates surge about ₹4,000 in 2 days
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X